24 C
Hubli
ಮೇ 14, 2024
eNews Land
ಸಣ್ಣ ಸುದ್ದಿ

ಸೆ.13.ಮತ್ತು 14ರಂದು ಚನ್ನಾಪೂರ, ರಾಮಾಪೂರ, ಚವರಗುಡ್ಡ ಗ್ರಾಮ ಸಭೆ

ಇಎನ್ಎಲ್ ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮ ಪಂಚಾಯತಿ ವತಿಯಿಂದ ಸೆ.14ರಂದು ಬೆಳಿಗ್ಗೆ 11 ಗಂಟೆಗೆ ಚನ್ನಾಪೂರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸಭೆಯನ್ನು ಏರ್ಪಡಿಸಲಾಗಿದೆ.

ಸೆ.13ರಂದು ಚನ್ನಾಪೂರ, ಚವರಗುಡ್ಡ ಹಾಗೂ ರಾಮಾಪೂರ ಗ್ರಾಮಗಳ ವಾರ್ಡ್ ಸಭೆಗಳು ನಡೆಯಲಿವೆ.
ವಿವಿಧ ಇಲಾಖೆಯ ಯೋಜನೆಗಳ ಪ್ರಗತಿ, ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ, ಇತರೆ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.
ಸಭೆಗೆ ಚುನಾಯಿತ ಪ್ರತಿನಿಧಿಗಳು, ಪಂಚಾಯತಿ ಸದಸ್ಯರು, ಸ್ಥಳೀಯ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಾಂಡುರಂಗ ಹಟ್ಟಿ ಪ್ರಕಟಣೆಗೆ ತಿಳಿಸಿದ್ದಾರೆ.

Related posts

ಬೇಗೂರು ಗ್ರಾಪಂ ಉಪಾಧ್ಯಕ್ಷರ ಆಯ್ಕೆ! ಯಾರು ನೋಡಿ

eNEWS LAND Team

ಭಂಡಿವಾಡ ಮಾರುತಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

eNEWS LAND Team

ಹಿಂದೂ ಸಂಘಟನೆಗಳ ಪ್ರತಿಭಟನೆ ತಾತ್ಕಾಲಿಕ ರಾತ್ರಿ 11 ಗಂಟೆಗೆ ಪ್ರಕರಣ ಸುಖಾಂತ್ಯ

eNEWS LAND Team