30 C
Hubli
ಮೇ 5, 2024
eNews Land
ಜಿಲ್ಲೆ

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಇಎನ್ಎಲ್ ಧಾರವಾಡ:
2023-24 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನವಾಗಿದೆ. ಅರ್ಜಿಯನ್ನು ಹತ್ತಿರದ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ   ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kea.kar.nic.in ಮತ್ತು  http://kreis.kar.nic.in ಅಥವಾ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 0836-2447201, 9986221246 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕ್ಯಾನ್ಸರ್ ಖಾಯಿಲೆಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು : ಡಿಎಚ್ಒ ಡಾ.ಬಿ.ಸಿ.ಕರಿಗೌಡರ

eNewsLand Team

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅಹವಾಲು ಅರ್ಜಿಗಳು 634

eNEWS LAND Team

ಧಾರವಾಡ: ಡಾಟಾ ಎಂಟ್ರಿ ಅಪರೇಟರ್ ಆಗಲು ಇಲ್ಲಿದೆ ಅವಕಾಶ!!

eNewsLand Team