25 C
Hubli
ಮೇ 14, 2024
eNews Land
ಸಣ್ಣ ಸುದ್ದಿ

ಹಳ್ಳಿಕೇರಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಇಎನ್ಎಲ್ಅಣ್ಣಿಗೇರಿ: ತಾಲೂಕಿನ ಹಳ್ಳಿಕೇರಿ ಗ್ರಾ.ಪಂ ಅಧ್ಯಕ್ಷರ ಉಪಾಧ್ಯಕ್ಷರ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಬಸವರಾಜ ಹುಚ್ಚಪ್ಪ ಇಮ್ಮಡಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲವ್ವ ನಿಂಗಪ್ಪ ವಾಯಗಲ್ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾಪಂ ಸದಸ್ಯರು, ಮುಖಂಡರು, ಸಿಬ್ಬಂದಿವರ್ಗ ಅಭಿನಂದಿಸಿದರು.

Related posts

ಹುಬ್ಬಳ್ಳಿ ನಗರ ದಿನಪತ್ರಿಕೆ ವಿತರಕ ವಿನಾಯಕ ಚಿಲ್ಲಾಳ ನಿಧನ

eNEWS LAND Team

ಪಿಡಿಓ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದ ಜಿ.ಪಂ ಸಿಇಓ

eNEWS LAND Team

ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

eNEWS LAND Team