27.1 C
Hubli
ಮೇ 14, 2024
eNews Land
ಸಣ್ಣ ಸುದ್ದಿ

ಭದ್ರಾಪೂರ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ

ಇಎನ್ಎಲ್ಅಣ್ಣಿಗೇರಿ: ತಾಲೂಕಿನ ಭದ್ರಾಪೂರ ಗ್ರಾಪಂ ಅಧ್ಯಕ್ಷರ ಉಪಾಧ್ಯಕ್ಷರ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಚಂಬಣ್ಣ ಪರಪ್ಪ ಅಕ್ಕಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಸವಿತಾ ಭರಮಪ್ಪ ಮೇಗುಂಡಿ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾ.ಪಂ ಸದಸ್ಯರು, ಮುಖಂಡರು, ಸಿಬ್ಬಂದಿವರ್ಗ ಅಭಿನಂದಿಸಿದರು.

Related posts

ಮಾಜಿ ಸಚಿವ ಸಂತೋಷ್ ಲಾಡ್ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ!!!

eNEWS LAND Team

ಜ.03 ರಂದು ಕುರುಬ ಸಂಘದ ಚುನಾವಣೆ ಸಭೆ

eNEWS LAND Team

ವಿಶ್ವ ಮಹಿಳಾ ದಿನದ ಅಂಗವಾಗಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

eNEWS LAND Team