32 C
Hubli
ಮೇ 15, 2024
eNews Land
ಸಣ್ಣ ಸುದ್ದಿ

ಇಬ್ರಾಹಿಂಪೂರ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಇಎನ್‌ಎಲ್ ಅಣ್ಣಿಗೇರಿ: ತಾಲೂಕಿನ ಇಬ್ರಾಹಿಂಪೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ( ಅ ವರ್ಗದ ಮಹಿಳೆ) ಹನುಮವ್ವ ಕುರಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯವರ್ಗಕ್ಕೆ ಮೀಸಲಿದ್ದರಿಂದ ಮಲ್ಲವ್ವ ದೊಡ್ಡಮನಿ ಅವಿರೋಧವಾಗಿ ಆಯ್ಕೆಯಾದರು. ನೂತವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಗ್ರಾಪಂ ಸದಸ್ಯರು ಮುಖಂಡರು,ಸಿಬ್ಬ0ದಿ ವರ್ಗ ಅಭಿನಂದಿಸಿದರು. 

Related posts

ಹುಬ್ಬಳ್ಳಿಯಲ್ಲಿ ಶಿಕ್ಷಕರ ಹುದ್ದೆಗೆ ಅಭ್ಯರ್ಥಿಗಳ ನೇರ ಸಂದರ್ಶನ!

eNewsLand Team

ಲವ್ ಜಿಹಾದ್ ಖಂಡಿಸಿ ಹಿಂದೂ ಸಂಘಟನೆಗಳ ಸಮಾಲೋಚನಾ ಸಭೆ

eNEWS LAND Team

ಭಕ್ತರ ಮನವಿಗೆ ಸ್ಪಂದಿಸಿ ಮಠಕ್ಕೆ ಮರಳಿದ ಶ್ರೀಗಳು

eNEWS LAND Team