27.4 C
Hubli
ಮೇ 4, 2024
eNews Land
ರಾಜ್ಯ

ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಇಎನ್ಎಲ್ ಬೆಂಗಳೂರು :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯದ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

Related posts

ಹೆಚ್ಚುವರಿ ಅಕ್ಕಿ ಕೊಳ್ಳಲು ನಿರಾಕರಿಸಿದ ಕೇಂದ್ರ ಸರ್ಕಾರ: ಸಿಎಂ ಸಿದ್ರಾಮಯ್ಯ

eNewsLand Team

ನೂತನ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಕಲಿಕೆಗೆ ಆದ್ಯತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

eNEWS LAND Team

ವಿಪ ಕದನ; ಸಂತೆ, ಜಾತ್ರೆ, ಉತ್ಸವ ನಿಷೇಧಿಸಿದ ಜಿಲ್ಲಾಧಿಕಾರಿ ಹೆಗಡೆ

eNewsLand Team