22 C
Hubli
ಮೇ 5, 2024
eNews Land
ಅಪರಾಧ

ಕಲಘಟಗಿ: ಮನಿ ಮುಂದಿದ್ದ‌ ಸಿಲ್ವರ್ ಬಣ್ಣದ ಸ್ಪ್ಲೆಂಡರ್ ಪ್ಲಸ್ ಕದ್ದೋರು‌ ಯಾರು?

ಇಎನ್ಎಲ್ ಕಲಘಟಗಿ: ತಾಲೂಕಿನ ದ್ಯಾಮಾಪುರ ಗ್ರಾಮದ ಮಲ್ಲಿಕಾರ್ಜುನ ನಿಂಗಪ್ಪ ಮಾದಾರ ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ.

ತಮ್ಮ ಮನೆಯ ಮುಂದೆ ನ.11ರಂದು ನಿಲ್ಲಿಸಿದ್ದ  ತನ್ನ ಕೆಎ-25/ಹೆಚ್ ಸಿ-5781 ಸಿಲ್ವರ್ ಬಣ್ಣದ ಸ್ಪ್ಲೆಂಡರ್ ಪ್ಲಸ್ ಕಳುವಾಗಿದೆ ಎಂದು ದೂರು ದಾಖಲಿಸಿದ್ದಾರೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ  241-2021 ಕಲಂ IPC 1860 (U/s-379) ನೇದ್ದರಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೆಣಸಿನ ಸಸಿ ಕಿತ್ತು ವಿಕೃತಿ ಮೆರೆದ ದುಷ್ಕರ್ಮಿಗಳು

eNEWS LAND Team

ಗೋ ಸಾಗಾಣೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ

eNEWS LAND Team

ಮಿಲ್ಟ್ರಿ ಕ್ಯಾಂಟೀನ್ ಹೆಸರಲ್ಲಿ ದೋಖಾ!! ಸೈಕಲ್ ಕೊಟ್ಟ ಮಂಗ್ಯಾ ಆಗ್ಯಾರ!!

eNEWS LAND Team