36 C
Hubli
ಏಪ್ರಿಲ್ 28, 2024
eNews Land
ಸುದ್ದಿ

ವಿದ್ಯುತ್ ಚಾಲಿತ ವಾಹನಗಳ ನೋಂದಣಿ; ರಾಜ್ಯಕ್ಕೆ ಎಷ್ಟನೇ ಸ್ಥಾನ? ತಿಳ್ಕೋಬೇಕಾದ ಇಂಪಾರ್ಟೆಂಟ್ ವಿಷ್ಯ

ಇಎನ್ಎಲ್ ಡೆಸ್ಕ್: ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ (ಇ.ವಿ.) ನೋಂದಣಿಯಲ್ಲಿ ಉತ್ತರ ಪ್ರದೇಶ, ದೆಹಲಿ ಮತ್ತು ಕರ್ನಾಟಕ ಮುಂಚೂಣಿ ಸ್ಥಾನಗಳಲ್ಲಿ ಇವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ತಿಳಿಸಿದ್ದಾರೆ.

ದೇಶದಲ್ಲಿ ಇದುವರೆಗೆ ಒಟ್ಟು 8.70 ಲಕ್ಷ ಇ.ವಿ.ಗಳು ನೋಂದಣಿ ಆಗಿವೆ. ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಇ.ವಿ.ಗಳು (2.55 ಲಕ್ಷ) ನೋಂದಣಿ ಆಗಿವೆ ಎಂದು ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ 1.25 ಲಕ್ಷ ಹಾಗೂ ಕರ್ನಾಟಕದಲ್ಲಿ 72 ಸಾವಿರ ಇ.ವಿ.ಗಳು ನೋಂದಣಿ ಆಗಿವೆ. ಬಿಹಾರ ಮತ್ತು ಮಹಾರಾಷ್ಟ್ರ ಕ್ರಮವಾಗಿ ನಾಲ್ಕು ಮತ್ತು ಐದನೆಯ ಸ್ಥಾನಗಳಲ್ಲಿ ಇವೆ.

Related posts

ಮಾರುಕಟ್ಟೆ ಪಟ್ಟಿ

eNewsLand Team

ಅಣ್ಣಿಗೇರಿ: ಅನ್ನದ ಗಿರಿಯಲ್ಲಿ ಅಮೃತೇಶ್ವರ ಜಾತ್ರಾ ಮಹೋತ್ಸವ!

eNEWS LAND Team

₹12,795 ಕೋಟಿ ವೆಚ್ಚದ 925 ಕಿ.ಮೀ.ಉದ್ದದ ರಾಷ್ಟ್ರೀಯ ಹೆದ್ದಾರಿ ಭೂಮಿ ಪೂಜೆ

eNEWS LAND Team