ಮೇ 9, 2024
eNews Land
ಸುದ್ದಿ

ಮುಸ್ಲಿಮರಿಗೆ ಅಂಗಡಿ ವ್ಯಾಪಾರಕ್ಕೆ ಅವಕಾಶವಿಲ್ಲ; ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಇಎನ್ಎಲ್ ಹಾವೇರಿ: ದೇವಸ್ಥಾನದ ಬಳಿ ಅನ್ಯ ಧರ್ಮದವರ ವ್ಯಾಪಾರ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ 2002ರಲ್ಲಿ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಸ್ಪಷ್ಟ ಆದೇಶವಿದೆ. ಈ ಕಾನೂನು ಹೊಸದಾಗಿ ಆಗಿರುವುದಲ್ಲ. ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಪ್ರದೇಶದಲ್ಲಿ ಕಾಂಟ್ರಾಕ್ಟ್ ಸಬ್ ಲೀಸ್ ಆಗಿರುತ್ತದೆ. ಎಲ್ಲ ಜನರೂ ಶಾಂತಿ ಸೌಹಾರ್ದತೆಯಿಂದ ಕುಳಿತು ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ:2023ರ ಚುನಾವಣೆಲಿ ಬಿಜೆಪಿ ಗೆಲುವು ನಿಶ್ಚಿತ: ಸಿಎಂ ಬೊಮ್ಮಾಯಿ

ವಿರೋಧ ಪಕ್ಷದ ನಾಯಕರಾದ ಸಿದ್ರಾಮಯ್ಯ ಅವರು ಹೆಣ್ಣುಮಕ್ಕಳ ಶಿರವಸ್ತ್ರದ ಬಗ್ಗೆ ಮಾಡಿದ ವಿವಾದಿತ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಆದರೆ ಶಾಲಾ ಸಮವಸ್ತ್ರದ ನೀತಿಯ ಬಗ್ಗೆ ಉಚ್ಛನ್ಯಾಯಾಲಯದ ಸ್ಪಷ್ಟ ಆದೇಶವಿದೆ. ಈ ನಿಟ್ಟಿನಲ್ಲಿ ಪುನ: ಪ್ರಚೋದನೆ ಕೊಡುವಂತಹ ಕೆಲಸ ಆಗಬಾರದು ಎಂದು ತಿಳಿಸಿದರು.

Related posts

ಆರ್ಥಿಕತೆಲಿ ವೇಗದ ಪ್ರಗತಿ ದರ ದಾಖಲಿಸಿದ ವಿಶ್ವದ ನಂ.1 ದೇಶ ಯಾವ್ದು? ಇಲ್ಲಿದೆ ಮಾಹಿತಿ

eNewsLand Team

ರೈಲುಗಳಿಗೆ ವಿಸ್ಟಾಡೋಮ್ ಬೋಗಿ ತಾತ್ಕಾಲಿಕವಾಗಿ ಜೋಡಣೆ

eNEWS LAND Team

ಅಂಬಿರ ಚೌಡಯ್ಯ ಪೀಠಕ್ಕೆ ರೂ.80ಸಾವಿರ ಸಾಮಾಗ್ರಿಗಳ ಕೊಡುಗೆ

eNEWS LAND Team