ಕೃಷಿ ಫೋಟೊ ಗ್ಯಾಲರಿಮೂವರು ಶ್ರೀಗಳಿಂದ ಭೂಮಿ ತಾಯಿಗೆ ಚರಗ !! by eNEWS LAND Teamಅಕ್ಟೋಬರ್ 23, 20210 Share0 ಅಣ್ಣಿಗೇರಿ : ಸಮೀಪದ ನೀಲಗುಂದ ಗ್ರಾಮದ ಗುದ್ನೇಶ್ವರ ಮಠದ ಹೊಲದಲ್ಲಿ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ್ ಶ್ರೀಗಳು,ನವಲಗುಂದ ಗವಿಮಠದ ಬಸವಲಿಂಗ ಶ್ರೀಗಳು ಹಾಗೂ ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳು ಶೀಗೆ ಹುಣ್ಣಿಮೆಯ ನಿಮಿತ್ಯ ಭೂಮಿ ತಾಯಿಗೆ ಚರಗ ಚೆಲ್ಲುವ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.