28 C
Hubli
ಫೆಬ್ರವರಿ 3, 2023
eNews Land
ಕೃಷಿ ಸಣ್ಣ ಸುದ್ದಿ

ರೈತ ಹಾಗೂ ರೈತ ಮಹಿಳೆಯರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿ

Listen to this article

ಇಎನ್ಎಲ್ ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ ಸಾಕಾಣಿಕೆ ತರಬೇತಿಯನ್ನು ನೀಡಲಾಗುತ್ತದೆ.

ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಎಸ್‍ಎಂಎಸ್ ಸಂದೇಶದ ಮೂಲಕ, ದೂರವಾಣಿ 0836-2443743, ಅಥವಾ ಖುದ್ದಾಗಿ ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಪಶುಆಸ್ಪತ್ರೆ ಧಾರವಾಡ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಗೆ ತಿಳಿಸಿದೆ.

Related posts

ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳಿಂದ ಜ್ಞಾನದೇಗುಲದ ಕಾರ್ತಿಕ ದೀಪೋತ್ಸವ

eNEWS LAND Team

ಪಕ್ಷಾತೀತ ರೈತ ಹೋರಾಟ ಸಮಿತಿಯಿಂದ ಪ್ರತಿಭಟನೆ

eNEWS LAND Team

ನೆರವಿಗೆ ಧಾವಿಸಿದ ಸಂಸದ ಪ್ರತಾಪ್ ಸಿಂಹ

eNEWS LAND Team