27 C
Hubli
ಮೇ 25, 2024
eNews Land
ಕೃಷಿ ರಾಜ್ಯ

ಮಲಪ್ರಭಾ ಮಹಾದಾಯಿ ರೈತ ಹೋರಾಟ ಒಕ್ಕೂಟ ಬಂದ್‍ಗೆ ಬೆಂಬಲ.

ಇಎನ್ಎಲ್ ನವಲಗುಂದ: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಕರೆಗೆ ಬೆಂಬಲವಾಗಿ ಪಟ್ಟಣದ ವ್ಯಾಪಾರಸ್ಥರ ಸಂಘದವರಿಗೂ ಬಂದ್ ಕರೆಗೆ ಸ್ವಯಂಕೃತವಾಗಿ ಬೆಂಬಲಿಸಿ ಕಾವೇರಿ ನೀರಿಗಾಗಿ ತಮ್ಮ ಬೆಂಬಲ ನೀಡಬೇಕು ಹಾಗೂ ತಾಲೂಕಿನ ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿರುವಂತಹ ಎಲ್ಲ ರೈತರು ರಾಜ್ಯದ ಕಾವೇರಿ ನದಿ ನೀರಿಗಾಗಿ ನಡೆದ ಹೋರಾಟಕ್ಕೆ ಕೈಗೂಡಿಸಬೇಕೆಂದು ಮಲಪ್ರಭಾ ಮಹಾದಾಯಿ ಕಳಸಾ ಬಂಡೂರಿ ರೈತ ಹೊರಾಟ ಒಕ್ಕೂಟ ಕೇಂದ್ರದ ಅಧ್ಯಕ್ಷ ಲೋಕನಾಥ ಹೆಬಸೂರ ವಿನಂತಿಸಿದ್ದಾರೆ.
ಕರ್ನಾಟಕ ಬಂದ್ ಕರೆಗೆ ಧ್ವನಿಯಾಗಿ ರಾಷ್ಟೀಯ ಹೆದ್ದಾರಿ ಬಂದ್ ಮಾಡುವುದರ ಮೂಲಕ ಬೆಂಬಲಿಸಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿ ಕಾವೇರಿ ನದಿ ನೀರಿಗಾಗಿ ನಡೆದ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಬೆಂಬಲವನ್ನು ನೀಡಬೇಕೆಂದು ಕರೆ ನೀಡಿದರು.

Related posts

ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿ.ಎಂ

eNEWS LAND Team

ಹಂತಹಂತವಾಗಿ ಸಮಗ್ರ ಗ್ರಾಮೀಣಾಭಿವೃದ್ಧಿಗೆ ಪಣತೊಟ್ಟ : ಸಿಎಂ ಬೊಮ್ಮಾಯಿ

eNEWS LAND Team

ಮತ್ತೆ ಸಿಡಿದೆದ್ದ ರಾಜಾಹುಲಿ ಬಿಎಸ್ವೈ: 4ರಿಂದ ಬಿಜೆಪಿ ಹೋರಾಟ

eNewsLand Team