28 C
Hubli
ಮೇ 22, 2022
eNews Land

Author : eNewsLand Team

http://# - 422 Posts - 0 Comments
ಸುದ್ದಿ

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ,ಕಾಲೇಜುಗಳಿಗೆ ಇಂದು ರಜೆ

eNewsLand Team
ಇಎನ್ಎಲ್ ಧಾರವಾಡ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20...
ಸುದ್ದಿ

ಬ್ಲೈಂಡ್ ಲವ್; ಮಾತುಕತೆಗೆ ಕರೆದು ಯುವಕನ ಮರ್ಡರ್ ಮಾಡಿದ್ರು.‌!! ಘೋರ ವಿಧಿಬರಹ

eNewsLand Team
ಇಎನ್ಎಲ್ ಹುಬ್ಬಳ್ಳಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಡಿಪ್ಲೋಮಾ ವಿದ್ಯಾರ್ಥಿಯನ್ನು ಮಾತುಕತೆಗೆಂದು ಸುತಗಟ್ಟಿ ಕಾನ್ಕಾರ್ಡ್ ಲೇಔಟ್ ಪ್ರದೇಶಕ್ಕೆ ಕರೆದೊಯ್ದು ಹತ್ಯೆ ಮಾಡಲಾಗಿದೆ. ಹಳೇಹುಬ್ಬಳ್ಳಿ ಇಂದ್ರಪ್ರಸ್ಥ ನಗರದ ನಿವಾಸಿ ವಿನಯ ಹೇಮಂತ ಮೇಘರಾಜ (20) ಬುಧವಾರ ಕೊಲೆಯಾಗಿದ್ದಾನೆ....
ಜಿಲ್ಲೆ

ಅನುಭವ ಮಂಟಪ ಯುವ ಪೀಳಿಗೆಗೆ ಆದರ್ಶದ ಮಂದಿರವಾಗಲಿದೆ : ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team
ಇಎನ್ಎಲ್ ಚಿಕ್ಕಮಗಳೂರು: ಬಸವ ಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ನಿಜವಾದ ಅನುಭವ ಮಂಟಪ ಯುವ ಪೀಳಿಗೆಗೆ ಆದರ್ಶದ ಮಂದಿರವಾಗಲಿದೆ. ರಾಜ್ಯ ಸರ್ಕಾರ ಅರ್ಥಪೂರ್ಣ ಅನುಭವ ಮಂಟಪ ನಿರ್ಮಾಣದ ಆಶಯ ಹೊಂದಿದ್ದು, ಜೂನ್ ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪ್ರಾರಂಭವಾಗಲಿದೆ...
ಸುದ್ದಿ

ಗರ್ಭಿಣಿ‌ ಪತ್ನಿಯ ಪತಿ ಮರ್ಡರ್; ನಡೆದಿದೆ ತನಿಖೆ

eNewsLand Team
ಇಎನ್ಎಲ್ ಹುಬ್ಬಳ್ಳಿ: ತಾಲೂಕಿ‌ನ ನೂಲ್ವಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಗೆ ಬಡಿಗೆಯಿಂದ‌ ಹೊಡೆದು ಕೊಲೆ ಮಾಡಲಾಗಿದೆ. ಆಸ್ತಿ ಗಲಾಟೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನಿಖೆ ಸಾಗಿದೆ. ಶಂಭು ಕಮಡೊಳ್ಳಿ (34 ) ಕೊಲೆಯಾದವನು. ಶುಕ್ರವಾರ ರಾತ್ರಿ...
ಕೃಷಿ ದೇಶ ರಾಜ್ಯ

ಮುಂಗಾರು ಮಳೆ ಬೇಗ ಬರುತ್ತೆ ; ಹವಾಮಾನ ಇಲಾಖೆ

eNewsLand Team
ಮೇ 27ರಂದೇ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇಎನ್ಎಲ್ ನವದೆಹಲಿ: ಮುಂಗಾರು ಮಳೆ ಈ ಬಾರಿ ವಾಡಿಕೆಗೆ ಮುನ್ನವೇ ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಪ್ರತಿ...
ಅಪರಾಧ ಸುದ್ದಿ

ಅವನೂ ಗೆದ್ದಿಲ್ಲ, ಇವನೂ ಸೋತಿಲ್ಲ!! ಬೆಟ್ಟಿಂಗ್ ಮಾಡ್ತಿದ್ದೋರು ಮಾವನ ಮನೆಗೆ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಎಂ.ಟಿ.ಸಾಗರ ರಸ್ತೆ ತತ್ವದರ್ಶಿ ಆಸ್ಪತ್ರೆ ಬಳಿ ಗೋಕುಲ ರಸ್ತೆ ಪೊಲೀಸರು ಬಂಧಿಸಿ...
ಅಪರಾಧ ಸುದ್ದಿ

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

eNewsLand Team
ಇಎನ್ಎಲ್ ಹುಬ್ಬಳ್ಳಿ: ಮದುವೆ ಮುರಿಯುವ ಉದ್ದೇಶದಿಂದ ಅಪರಿಚಿತನೊಬ್ಬ ಯುವತಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದ ಬೆದರಿಕೆ ಒಡ್ಡಿದ ಪ್ರಕರಣ ಇಲ್ಲಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಕಲಿ ಖಾತೆಯಲ್ಲಿ ಧಾರವಾಡದ ವರನಿಗೆ ಫ್ರೆಂಡ್...
ಅಪರಾಧ ರಾಜ್ಯ

ಆಸಿಡ್ ದಾಳಿ; ಸಂತ್ರಸ್ತರಿಗೆ ನಿವೇಶನ/ ಮನೆನೀಡಲು ಆದೇಶ: ಸಿಎಂ ಬೊಮ್ಮಾಯಿ

eNewsLand Team
ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರು. ವರೆಗೆ ನೆರವು ಇಎನ್ಎಲ್ ಬೆಂಗಳೂರು: ಆ್ಯಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ...
ಸುದ್ದಿ

ಹುಧಾ ಪಾಲಿಕೆ ವಿರುದ್ಧ ದೂರು ಕೊಟ್ಟವಗೆ ₹ 20 ಸಾವಿರ ದಂಡ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಮನೆ ನಿರ್ಮಾಣಕ್ಕೆ ಕಟ್ಟಡ ಪರವಾನಿಗೆ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿರಾಕರಿಸುತ್ತಿದೆ ಎಂದು ದೂರು ಸಲ್ಲಿಸಿದ್ದ ಅರ್ಜಿದಾರರಿಗೆ ಇಲ್ಲಿನ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ 20 ಸಾವಿರ ರುಪಾಯಿ ದಂಡ...
ರಾಜಕೀಯ ರಾಜ್ಯ

ಕಾಳಿ ಸ್ವಾಮಿಗೆ ಮಸಿ; ಹಿಂದೂ ಫೈರ್ ಬ್ರ್ಯಾಂಡ್ ಮುತಾಲಿಕ್ ಹೇಳಿದ್ದೇನು ಗೊತ್ತಾ?

eNewsLand Team
ಇಎನ್ಎಲ್ ಧಾರವಾಡ: ಕಾಳಿ ಸ್ವಾಮೀಜಿ ಮೇಲೆ ಮಸಿ ದಾಳಿ ಮಾಡಿದವರು ಕೂಡಲೇ ಕ್ಷಮೆ ಕೇಳಬೇಕು. ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇವತ್ತು ಕಾಳಿ ಸ್ವಾಮೀಜಿ ಮೇಲೆ ಈ ರೀತಿ ಹಲ್ಲೆ ನಡೆಯುತ್ತದೆ. ನಾಳೆ...