ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ : ಮುಖ್ಯಮಂತ್ರಿ ಬೊಮ್ಮಾಯಿ
ಇಎನ್ಎಲ್ ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲಿಡ್ಕರ್ ನಿಗಮಕ್ಕೆ...