18 C
Hubli
ನವೆಂಬರ್ 30, 2022
eNews Land

Author : eNEWS LAND Team

http://# - 672 Posts - 0 Comments
ಸುದ್ದಿ

ಶರಣ ಹೂಗಾರ ಮಾದಯ್ಯ ಜಯಂತಿ ಹಾಗೂ ಹೂಗಾರ ಸಮಾಜದ ಪ್ರಥಮ ಸಮಾವೇಶ

eNEWS LAND Team
ಸೆ.13.ಮತ್ತು 14ರಂದು ಚನ್ನಾಪೂರ, ರಾಮಾಪೂರ, ಚವರಗುಡ್ಡ ಗ್ರಾಮ ಸಭೆ ಇಎನ್ಎಲ್ ಅಣ್ಣಿಗೇರಿ: ಶರಣ ಹೂಗಾರ ಮಾದಯ್ಯನವರ ಸಮಗ್ರ ಜೀವನ ಚರಿತ್ರೆ, ಪರಂಪರೆ, ಸಾಂಸ್ಕೃತಿಕ ಹಿನ್ನಲೆ ಕುರಿತು ಅಣ್ಣಿಗೇರಿ ಹೂಗಾರ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ...
ಸಣ್ಣ ಸುದ್ದಿ

ಸೆ.13.ಮತ್ತು 14ರಂದು ಚನ್ನಾಪೂರ, ರಾಮಾಪೂರ, ಚವರಗುಡ್ಡ ಗ್ರಾಮ ಸಭೆ

eNEWS LAND Team
ಇಎನ್ಎಲ್ ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮ ಪಂಚಾಯತಿ ವತಿಯಿಂದ ಸೆ.14ರಂದು ಬೆಳಿಗ್ಗೆ 11 ಗಂಟೆಗೆ ಚನ್ನಾಪೂರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮ ಸಭೆಯನ್ನು ಏರ್ಪಡಿಸಲಾಗಿದೆ. ಸೆ.13ರಂದು ಚನ್ನಾಪೂರ, ಚವರಗುಡ್ಡ ಹಾಗೂ ರಾಮಾಪೂರ ಗ್ರಾಮಗಳ ವಾರ್ಡ್...
ರಾಜ್ಯ

ಸೆ.10 ಮತ್ತು 11ರಂದು ರಾಜ್ಯಮಟ್ಟದ 9ನೇ ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆ: ಕುಲಪತಿ ಡಾ.ಸಿ.ಬಸವರಾಜು

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ರಾಜ್ಯಮಟ್ಟದ 9ನೇ ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆಯನ್ನು ಸೆಪ್ಟೆಂಬರ್ 10 ಮತ್ತು 11 ರಂದು ಎರಡು ದಿನಗಳ ಕಾಲ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ...
ಕೃಷಿ

ರಾಜ್ಯದಲ್ಲಿ ಶೀಘ್ರದಲ್ಲೇ ಹೆಸರು ಖರೀದಿ ಕೇಂದ್ರ ಆರಂಭ: ಕೇಂದ್ರ ಸಚಿವ ಜೋಶಿ

eNEWS LAND Team
ಇಎನ್ಎಲ್ ನವದೆಹಲಿ: ಕರ್ನಾಟಕದಲ್ಲಿ ಬೆಳೆಯುವ ಆಹಾರ ಧಾನ್ಯಗಳಲ್ಲಿ ಹೆಸರುಕಾಳು ಬೆಳೆ ಅತ್ಯಂತ ಮಹತ್ತರ ಮತ್ತು ಅಧಿಕ ಮಟ್ಟದಲ್ಲಿ ಈ ಬಾರಿಯ ಮುಂಗಾರಿನಲ್ಲಿ ಬೆಳೆದಿದ್ದು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತ್ಯಂತ ಅಧಿಕ ಮಟ್ಟದ ಇಳುವರಿ ಬಂದಿದೆ....
ಅಪರಾಧ

ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಾಯ

eNEWS LAND Team
ಇಎನ್ಎಲ್ ರಾಣಿಬೆನ್ನೂರು: ಕಾರು ಮತ್ತು ಟಿಪ್ಪರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಮಾಕನೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ48 ರ ರಸ್ತೆ ಮೇಲ್ಸೇತುವೆ ಬಳಿ...
ಕೃಷಿ ಸಣ್ಣ ಸುದ್ದಿ

ರೈತ ಹಾಗೂ ರೈತ ಮಹಿಳೆಯರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿ

eNEWS LAND Team
ಇಎನ್ಎಲ್ ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ...
ಸುದ್ದಿ

ಈದ್ಗಾ ಮೈದಾನ ನಿಮ್ಮಪ್ಪನ ಸ್ವತ್ತಲ್ಲ, ಸಾರ್ವಜನಿಕ ಸ್ವತ್ತು: ಪ್ರಮೋದ ಮುತಾಲಿಕ್

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಇಲ್ಲಿನ ಚನ್ನಮ್ಮ ಸರ್ಕಲ್ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸರ್ಕಾರ ಹಾಗೂ ಪಾಲಿಕೆ ಮಿನಾಮೇಷ ಎಣಿಸುತ್ತಿದೆ. ಈದ್ಗಾ ಮೈದಾನವೇನೂ ನಿಮ್ಮಪ್ಪನ ಸ್ವತ್ತಲ್ಲ. ಈದ್ಗಾ ಮೈದಾನ ಸಾರ್ವಜನಿಕರ ಸ್ವತ್ತು ಎಂದು ಪ್ರಮೋದ ಮುತಾಲಿಕ್...
ಜಿಲ್ಲೆ ಪ್ರವಾಸ ರಾಜ್ಯ ಸುದ್ದಿ

ಕರ್ನಾಟಕದ 7 ಅದ್ಭುತದ ಸಾಲಲ್ಲಿ ನವಗ್ರಹ ಕ್ಷೇತ್ರ ಸೇರೋಕೆ ವೋಟ್ ಮಾಡಿ. ನಿಮ್ಮ ಜಿಲ್ಲೆ ಭವಿಷ್ಯ ನಿಮ್ಮ ಕೈಯಲ್ಲಿ

eNEWS LAND Team
ಇಎನ್ಎಲ್ ಧಾರವಾಡ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಧಾರವಾಡ ಜಿಲ್ಲೆಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ...
ದೇಶ ಸುದ್ದಿ

ಹರ್ ಘರ್ ತಿರಂಗಾ ಅಭಿಯಾನ: ಭಾರತೀಯರು ಒಂದು ಎಂಬ ಸಂದೇಶ ಸಾರಬೇಕು: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು: ಭಾರತೀಯರು ಒಂದು ಎಂಬ ಸಂದೇಶ ಸಾರುವುದು ಹರ್ ಘರ್ ತಿರಂಗಾ ಅಭಿಯಾನದ ಉದ್ದೇಶ. ಎಲ್ಲರೂ ಒಂದಾಗಿ, ಜಾತಿ ಮತ ಪಂಥ ಎಂಬ ಬೇಧವಿಲ್ಲದೆ ಸ್ವಾತಂತ್ರೋತ್ಸವವನ್ನು ಆಚರಿಸಬೇಕು ಎಂದು ಸಿಎಂ ಬೊಮ್ಮಾಯಿ ಇಂದು...