ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ
ಇಎನ್ಎಲ್ ಬೆಂಗಳೂರು ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...