ಧಾರವಾಡ ಎಂಎಲ್ಸಿ ಚುನಾವಣೆ: ಪ್ರದೀಪ್ ಶೆಟ್ಟರ್ ನಾಮಪತ್ರ ಸಲ್ಲಿಕೆ
ಇಎನ್ಎಲ್ ಧಾರವಾಡ ವಿಧಾನ ಪರಿಷತ್ ಚುನಾವಣೆ ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಲ್ಕು ಸೆಟ್ ಗಳಲ್ಲಿ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ನಗರದ ನೌಕರರ ಭವನದ ಎದುರಿಂದ ಭರ್ಜರಿ ಮೆರವಣಿಗೆಯಲ್ಲಿ ಆಗಮಿಸಿದ ಅವರು ಜಿಲ್ಲಾಧಿಕಾರಿ...