ಮುಖ್ಯಮಂತ್ರಿ ಬೊಮ್ಮಾಯಿ ಬಿಚ್ಚಿಟ್ಟ ಮನದಾಳ ಮಾತೇನು? ಇಲ್ಲಿ ನೋಡಿ
ಇಎನ್ಎಲ್ ದೆಹಲಿ: ರಾಜ್ಯದ ಜನತೆ ನನ್ನನ್ನು ಒಬ್ಬ ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಸ್ಮರಿಸಲು ಬಯಸುವುದಾಗಿ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದವನು ಎಂದು ಜನ ಗುರುತಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ...