37 C
Hubli
ಮಾರ್ಚ್ 28, 2024
eNews Land

Category : ಅಪರಾಧ

ಅಪರಾಧ ದೇಶ

ದ ಕಾಶ್ಮೀರ ಫೈಲ್ಸ್: ಕಲಾವಿದೆಗೆ ಗುಂಡಿಕ್ಕಿದ ನರರಾಕ್ಷಸರು!!

eNewsLand Team
ಇಎನ್ಎಲ್ ಡೆಸ್ಕ್ : ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಕಲಾವಿದೆ ಅಮ್ರೀನ್ ಭಟ್ ಅವರನ್ನು ಉಗ್ರರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಅಮ್ರೀನ್ ಅವರು ಜಿಲ್ಲೆಯ ಚಡೂರ ಪ್ರದೇಶದ ಹುಶ್ರೂ ನಿವಾಸಿ. ಅವರ ಮನೆಯ...
ಅಪರಾಧ

ಕುಂದಗೋಳದ ಕಿರಾತಕರು!! ವರದಕ್ಷಿಣೆಗಾಗಿ ಪತ್ನಿಗೆ ಹಗ್ಗ ಕಟ್ಟಿ ಹೊಡೆದ ಗಂಡ, ಅತ್ತೆ ಮಾವ, ಮೈದುನ

eNewsLand Team
ಇಎನ್ಎಲ್ ಕುಂದಗೋಳ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕತ್ತೆಬೆನ್ನೂರ ಗ್ರಾಮದ ಆರೋಪಿತರ ವಾಸದ ಮನೆಯಲ್ಲಿ ಲಕ್ಷ್ಮೀ ಲೋಕೇಶ ನೆಗಳೂರ ( 24) ಅವರಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯಿಸಿ ಗಂಡ, ಅತ್ತೆ, ಮಾವ, ಮೈದುನ...
ಅಪರಾಧ

ಕಲಘಟಗಿ; ಹೇಳಿದಂತೆ ನೇಣು ಹಾಕೊಂಡು ಸತ್ತ ಡ್ರೈವರ್ ಗಂಗ್ಯಾ!!

eNewsLand Team
ಇಎನ್ಎಲ್ ಕಲಘಟಗಿ: ಬಸವನಕೊಪ್ಪದ ನಿವಾಸಿ ಡ್ರೈವರ್ ಗಂಗಪ್ಪ ಹನಮಂತಪ್ಪ ಅಕ್ಕಮ್ಮನವರ (35) ಕುಡಿಯುವ ಚಟಕ್ಕೆ ಬಿದ್ದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನು ಸುಮಾರು 5-6 ವರ್ಷದಿಂದ ವಿಪರೀತ ಸಾರಾಯಿ ಕುಡಿಯುವ ಚಟಕ್ಕೆ ಬಿದ್ದು,...
ಅಪರಾಧ

ಹುಬ್ಬಳ್ಳಿ; ಜವರಾಯ ಅಟ್ಟಹಾಸ, ಅಪಘಾತ ಎಂಟಕ್ಕೇರಿದ ಸಾವು

eNewsLand Team
ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ತಾರಿಹಾಳ ಬೈಪಾಸ್’ನ ಧಾರಾವತಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ 1.30ರ ವೇಳೆ ಸರಣಿ ಅಪಘಾತ ನಡೆದಿದ್ದು, ಸ್ಥಳಗಳಲ್ಲಿ  ಮೂವರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ....
ಅಪರಾಧ ಸುದ್ದಿ

ಹುಬ್ಬಳ್ಳಿ; ವಿಮಲ್ ಗುಟ್ಕಾ ವಿಚಾರಕ್ಕೆ ಕಳಸ್’ಗೆ ಚೂರಿ ಚುಚ್ಚಿ ಕೊಲೆ ಮಾಡಿದ ಗೌಸ್!!

eNewsLand Team
ಇಎನ್ಎಲ್ ಹುಬ್ಬಳ್ಳಿ: ವಿಮಲ್ ಗುಟ್ಕಾ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ರೌಡಿಶೀಟರ್ ಹರಿತ ಆಯುಧದಿಂದ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿರುವ ಪ್ರಕರಣ ಸೋಮವಾರ ತಡರಾತ್ರಿ ಹಳೇ ಹುಬ್ಬಳ್ಳಿ ಆನಂದ ನಗರದಲ್ಲಿ ನಡೆದಿದೆ. ರೌಡಿಶೀಟರ್ ಗೌಸ...
ಅಪರಾಧ

ಎಟಿಎಂ ಒಳಗೆ ಡೆಬಿಟ್ ಕಾರ್ಡ್ ಬದಲಿಸಿ ವಂಚನೆ!! ಪಕ್ಕದವರು ಯಾಮಾರಿಸಬಹುದು ಹುಷಾರ್!!

eNewsLand Team
ಇಎನ್ಎಲ್  ಹುಬ್ಬಳ್ಳಿ: ಕುಸುಗಲ್ ರಸ್ತೆಯ ಎಸ್‌ಬಿಐ ಎಟಿಎಂ ಕೇಂದ್ರದ ಯಂತ್ರದಿಂದ ಹಣ ಡ್ರಾ ಮಾಡುತ್ತಿದ್ದ ಮಧುರಾ ಕಾಲೊನಿಯ ಪುರಂದರ ಹೆಗಡೆ ಅವರಿಗೆ ಯಾಮಾರಿಸಿ, ಅವರ ಡೆಬಿಟ್ ಕಾರ್ಡ್‌ ಹಾಗೂ ಪಾಸವರ್ಡ್‌ ಪಡೆದ ವಂಚಕ ಅದರಿಂದ...
ಅಪರಾಧ

ಮುಂಡಾಮುಚ್ಚಿದ ಫೇಕ್ ಸಿಐಎಸ್ಎಫ್ ಅಧಿಕಾರಿಗಳು!! ಯಾಮಾರಿಸುತ್ತೆ ಆನ್ಲೈನ್ ಜಾಹೀರಾತು! ಎಚ್ಚರ

eNewsLand Team
ಇಎನ್ಎಲ್ ಹುಬ್ಬಳ್ಳಿ: ಸಿಐಎಸ್ಎಫ್ ಅಧಿಕಾರಿಗಳ ಸೋಗಿನಲ್ಲಿ ಬಾಡಿಗೆ ಮನೆ ಬೇಕೆಂದು ಆನ್ಲೈನ್ ಮೂಲಕ 50 ಸಾವಿರ ರುಪಾಯಿ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಪ್ರಕರಣ ಇಲ್ಲಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನವನಗರದ ಪ್ರೀತಿ ಎಂ.ವಿ....
ಅಪರಾಧ

ಕಾಮಸಮುದ್ರ ಬಟ್ಟೆ ಅಂಗಡಿಯಲ್ಲಿ ಬೆಂಕಿ!

eNEWS LAND Team
ಇಎನ್ಎಲ್ ಬಂಗಾರಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಗ್ರಾಪಂ ಪಕ್ಕದಲ್ಲೇ ಇರುವ ಮುನಿವೆಂಕಟಸ್ವಾಮಿ (ಅಪ್ಪಿ) ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡದಿಂದ ಸುಮಾರು ₹4 ಲಕ್ಷದ ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿದೆ...
ಅಪರಾಧ ಸುದ್ದಿ

ಅವನೂ ಗೆದ್ದಿಲ್ಲ, ಇವನೂ ಸೋತಿಲ್ಲ!! ಬೆಟ್ಟಿಂಗ್ ಮಾಡ್ತಿದ್ದೋರು ಮಾವನ ಮನೆಗೆ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಎಂ.ಟಿ.ಸಾಗರ ರಸ್ತೆ ತತ್ವದರ್ಶಿ ಆಸ್ಪತ್ರೆ ಬಳಿ ಗೋಕುಲ ರಸ್ತೆ ಪೊಲೀಸರು ಬಂಧಿಸಿ...
ಅಪರಾಧ ಸುದ್ದಿ

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

eNewsLand Team
ಇಎನ್ಎಲ್ ಹುಬ್ಬಳ್ಳಿ: ಮದುವೆ ಮುರಿಯುವ ಉದ್ದೇಶದಿಂದ ಅಪರಿಚಿತನೊಬ್ಬ ಯುವತಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದ ಬೆದರಿಕೆ ಒಡ್ಡಿದ ಪ್ರಕರಣ ಇಲ್ಲಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಕಲಿ ಖಾತೆಯಲ್ಲಿ ಧಾರವಾಡದ ವರನಿಗೆ ಫ್ರೆಂಡ್...