32 C
Hubli
ಮೇ 6, 2024
eNews Land

Category : ಅಪರಾಧ

ಅಪರಾಧ

ಹುಬ್ಬಳ್ಳಿಲಿ ಚಾಕು ಇರಿತ; ಗಾಯಾಳು ಕಿಮ್ಸನಲ್ಲಿ

eNewsLand Team
ಇಎನ್ಎಲ್ ಧಾರವಾಡ: ಇಬ್ಬರು ಸ್ನೇಹಿತರು ಪರಿಚಿತ ವ್ಯಕ್ತಿಗೆ ಚಾಕು ಇರಿದ ಪ್ರಕರಣ ಶುಕ್ರವಾರ ಹೆಗ್ಗೇರಿಯಲ್ಲಿ ನಡೆದಿದೆ. ಹಳೇಹುಬ್ಬಳ್ಳಿ ನಿವಾಸಿ ಆಸೀಫ್ ಗಂಭೀರ ಗಾಯಗೊಂಡಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ. ಮಾರುತಿ ನಗರದ ನಿವಾಸಿಯಾದ ರೆಹಮತ್ ಮತ್ತು ಗೌಸ್...
ಅಪರಾಧ

ಹರ್ಷ ಕಾಂಪ್ಲೆಕ್ಸ್ ನ ಎಲೆಕ್ಟ್ರಾನಿಕ್ ವಸ್ತುಗಳ ಗೋದಾಮಿಗೆ ಬೆಂಕಿ: ಲಕ್ಷಾಂತರ ಹಾನಿ‌..

eNEWS LAND Team
ಇಎನ್ಎಲ್ ಹುಬ್ಬಳ್ಳಿ ಇಲ್ಲಿನ  ಸ್ಟೇಶನ್ ರಸ್ತೆಯ ಹರ್ಷ ಕಾಂಪ್ಲೆಕ್ಸ್ ನಲ್ಲಿರುವ ಇಲೆಕ್ಟ್ರಾನಿಕ್ ವಸ್ತುಗಳ ಸರ್ವಿಸ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಡರಾತ್ರಿ ನಡೆದಿದೆ....
ಅಪರಾಧ

ಸೈನಿಕನ ಹೆಸರಲ್ಲಿ ಸೈಬರ್ ಕ್ರೈಂ! ಪಲ್ಸರ್ ಹಿಂದೆ‌ ಹೋದವನ ಕಥೆ..ಏನಾಗಿದೆ ಗೊತ್ತಾ?

eNewsLand Team
ಇಎನ್ಎಲ್ ಧಾರವಾಡ: ಸೈನಿಕನ ಹೆಸರಲ್ಲಿ ಕರೆ ಮಾಡಿ ಹಣದ ಅವಶ್ಯಕತೆ ಇರುವ ಸಲುವಾಗಿ ಬೈಕ್ ಮಾರುತ್ತಿರುವುದಾಗಿ ಹೇಳಿದ ಮಾತು ನಂಬಿ ನಗರದ ವ್ಯಕ್ತಿಯೊಬ್ಬ ₹39 ಸಾವಿರ ಕಳೆದುಕೊಂಡಿದ್ದು, ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಅಪರಾಧ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು

eNEWS LAND Team
ಇಎನ್ಎಲ್ ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು. ರಂಗರಾಜು ಎಸ್ ಎ (59) ಸಾವನ್ನಪ್ಪಿದ ಸೂಪರಿಂಟೆಂಡೆಂಟ್ ಇಂಜಿನಿಯರ್. ಕಳೆದ ರಾತ್ರಿ 11:30 ರ ಸುಮಾರಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಘಟನೆ....
ಅಪರಾಧ

ಅಕ್ಕ ತಂಗ್ಯಾರ ಅಪರಿಚಿತ ಗಂಡಸ್ರ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡೋಕು ಮೊದ್ಲು ಹುಬ್ಬಳ್ಯಾಗ ಏನಾಗೈತಿ ನೋಡ್ರಿ

eNewsLand Team
ಇಎನ್ಎಲ್ ಧಾರವಾಡ ಫೇಸ್‌ಬುಕ್‌ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ನಗರದ ಮಹಿಳೆಗೆ ಅನೈತಿಕ ಸಂಬಂಧದ ಕುರಿತು ಬೆದರಿಸಿ, ₹25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾನೆ. ಸಿದ್ಧೇಶ್ವರ ಪಾರ್ಕ್‌ನ ಉದ್ಯಮಿ ಮಹಿಳೆಗೆ ಉತ್ತರ ಪ್ರದೇಶ ಗೋರಕಪುರದ ಬೆಳಗಾವಿ ಮೂಲದ...
ಅಪರಾಧ ಆರ್ಥಿಕತೆ

ಷೇರ್ ಮಾರ್ಕೆಟ್ ಹೆಸರಲ್ಲಿ ಲಕ್ಷ ಲಕ್ಷ ಪಂಗನಾಮ: ಕಣ್ಣೀರಲ್ಲಿ ಕೈ ತೊಳೆಯೊ ಸ್ಥಿತಿ!!

eNEWS LAND Team
ಇಎನ್ಎಲ್ ಧಾರವಾಡ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟಾಗುತ್ತದೆ ಎಂದು ಗೋಪನಕೊಪ್ಪದ ಸ್ಮೀತಾ ಜಮಾದಾರ ಅವರಿಗೆ ನಂಬಿಸಿದ ಮೂವರು, ₹21 ಲಕ್ಷ ವಂಚನೆ ಮಾಡಿದ್ದಾರೆ. ಪತಿಯ ಪಿಂಚಣಿ ಹಣದಿಂದ ಜೀವನ ನಡೆಸುತ್ತಿದ್ದ ಸುಮಿತಾ...
ಅಪರಾಧ

ಮಿಲ್ಟ್ರಿ ಕ್ಯಾಂಟೀನ್ ಹೆಸರಲ್ಲಿ ದೋಖಾ!! ಸೈಕಲ್ ಕೊಟ್ಟ ಮಂಗ್ಯಾ ಆಗ್ಯಾರ!!

eNEWS LAND Team
ಇಎನ್ಎಲ್ ಧಾರವಾಡ ಮಿಲ್ಟ್ರಿ ಕ್ಯಾಂಟೀನ್‌ಗೆ ಸೈಕಲ್‌ ಬೇಕಾಗಿದೆ ಎಂದು ಹುಬ್ಬಳ್ಳಿ ಕೊಪ್ಪಿಕರ್‌ ರಸ್ತೆಯ ದೀಪಕ್‌ ಸೈಕಲ್‌ ಅಂಗಡಿಯ ವ್ಯವಸ್ಥಾಪಕ ಸುನೀಲ್‌ ವಕ್ಕುಂದ ಅವರಿಗೆ ಕರೆ ಮಾಡಿದ ವ್ಯಕ್ತಿ, ಅವರಿಂದ ₹70ಸಾವಿರ ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು...
ಅಪರಾಧ

ಹುಬ್ಬಳ್ಳಿ ಅಂಚೆ ಕಚೇರಿಗ ಕನ್ನಾ ಹೊಡದಾರ!!

eNEWS LAND Team
ಇಎನ್ಎಲ್ ಧಾರವಾಡ ಹುಬ್ಬಳ್ಳಿ ವಿದ್ಯಾನಗರದ ಎಂಜಿನಿಯರಿಂಗ್‌ ಕಾಲೇಜು ಆವರಣದಲ್ಲಿರುವ ಅಂಚೆ ಕಚೇರಿಯ ಬಾಗಿಲು ಮುರಿದು ₹16ಸಾವಿರ ಮೌಲ್ಯದ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ. 5 ಇನ್‌ಫೋಕಸ್‌ ಮೊಬೈಲ್‌ಗಳು, ₹930 ನಗದು ಹಾಗೂ ಇತರ ಸಾಮಗ್ರಿ ಕಳವು...
ಅಪರಾಧ

ಧಾರವಾಡ; ಸಕ್ರಮ ಸಂಬಂಧ ಕಂಡ ಗಂಡ ಕೊಡಲಿಯಿಂದ ಕೊಲೆಯಾದ?!! ಪತ್ನಿಯಿಂದ ಸ್ಕೆಚ್??

eNewsLand Team
ಇಎನ್ಎಲ್ ಧಾರವಾಡ: ಅಕ್ರಮ ಸಂಬಂಧ ಪ್ರಶ್ನೆ ಮಾಡಿ ಜಗಳ ಮಾಡಿದ ಪತಿಯನ್ನು ಪ್ರಿಯಕರನ ಜೊತೆಗೂಡಿ ಕೊಡಲಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣ ಧಾರವಾಡದ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಭೀಮಪ್ಪ ಸಿದ್ದಪ್ಪ ಕರಿಶಿದ್ದನವರ (33)...
ಅಪರಾಧ ಸುದ್ದಿ

ಧಾರವಾಡದಂವಗ ₹ 5 ಲಕ್ಷ‌ ಸಾಲ ಕೊಡ್ಸುದಾಗಿ ₹ 3 ಲಕ್ಷ ರು. ಟೋಪಿ ಹಾಕ್ಯಾರ ನೋಡಿ!

eNewsLand Team
ಇಎನ್ಎಲ್ ಧಾರವಾಡ: ಬಜಾಜ್ ಫೈನಾನ್ಸಿನಲ್ಲಿ ಕೇವಲ ಶೇ.₹ 5 ಬಡ್ಡಿ ದರದಲ್ಲಿ ₹ 5ಲಕ್ಷ  ಸಾಲ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ಅಗತ್ಯ ದಾಖಲೆ ಪಡೆದು 3ಲಕ್ಷ ರು. ಪಡೆದು ವಂಚಿಸಿದ ಬಗ್ಗೆ ಇಲ್ಲಿನ ಸೈಬರ್...