86ನೇ ಸಾಹಿತ್ಯ ಸಮ್ಮೇಳಲ: ಮೂರು ದಿನಗಳ ಕನ್ನಡ ಹಬ್ಬಕ್ಕೆ ಅಧಿಕೃತ ಚಾಲನೆ
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನಕ-ಶರೀಫ-ಸರ್ವಜ್ಞ ವೇದಿಕೆ ಹಾವೇರಿ: ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ ನೀಡಲಾಗುವುದು.ಗಡಿ ಭಾಗದ ಹಾಗೂ...