ಅನುಭವ ಮಂಟಪ ಯುವ ಪೀಳಿಗೆಗೆ ಆದರ್ಶದ ಮಂದಿರವಾಗಲಿದೆ : ಮುಖ್ಯಮಂತ್ರಿ ಬೊಮ್ಮಾಯಿ
ಇಎನ್ಎಲ್ ಚಿಕ್ಕಮಗಳೂರು: ಬಸವ ಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ನಿಜವಾದ ಅನುಭವ ಮಂಟಪ ಯುವ ಪೀಳಿಗೆಗೆ ಆದರ್ಶದ ಮಂದಿರವಾಗಲಿದೆ. ರಾಜ್ಯ ಸರ್ಕಾರ ಅರ್ಥಪೂರ್ಣ ಅನುಭವ ಮಂಟಪ ನಿರ್ಮಾಣದ ಆಶಯ ಹೊಂದಿದ್ದು, ಜೂನ್ ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪ್ರಾರಂಭವಾಗಲಿದೆ...