ಮೇ 9, 2024
eNews Land

Category : ಜಿಲ್ಲೆ

ಜಿಲ್ಲೆ

ಹುಬ್ಬಳ್ಳಿಯಲ್ಲಿ ಪಂಜಾಬ್ ಸಿಎಂ ಚರಂಜಿತ್ ಶವಯಾತ್ರೆ!!

eNewsLand Team
ಇಎನ್ಎಲ್ ಧಾರವಾಡ: ಪಂಜಾಬನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ವೈಫಲ್ಯ‌ ಖಂಡಿಸಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.   ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚೆನ್ನಿ ಪ್ರತಿಕೃತಿ...
ಜಿಲ್ಲೆ

ವ್ಯಾಕ್ಸಿನ್ ಹಾಕಬ್ಯಾಡ್ರೋ…ಲಸಿಕೆ ಹಾಕದಂತೆ ಜನತಾ ಬಜಾರ್ ಅಜ್ಜಿ ಆರ್ತನಾದ!!! ವಿಡಿಯೋ ನೋಡಿ

eNewsLand Team
ಇಎನ್ಎಲ್ ಧಾರವಾಡ ಹುಬ್ಬಳ್ಳಿಯ ಜನತಾ ಬಜಾರ ಮಾರುಕಟ್ಟೆಯಲ್ಲಿ ವ್ಯಾಕ್ಸಿನ್ ನೀಡುವ ವೇಳೆ ಅಜ್ಜಿಯೊಬ್ಬರು ರಾದ್ದಾಂತ ಮಾಡಿರುವ ವಿಡಿಯೋ ವೈರಲ್‌ ಆಗಿದೆ.   ಬೀದಿ ಬದಿ ತರಕಾರಿ ಮಾರಾಟ ಮಾಡುವ ಅಜ್ಜಿ ವ್ಯಾಕ್ಸಿನ್ ಪಡೆದುಕೊಳ್ಳಲು ಹಿಂದೇಟು...
ಜಿಲ್ಲೆ

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಆರಂಭ

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಮೊದಲ ಹಂತದ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪೂರ್ಣ ಕುಂಭದೊಂದಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಹೋಟೆಲ್ ಆವರಣಕ್ಕೆ ಕರೆತಂದ ಮಹಿಳಾ ಕಾರ್ಯಕರ್ತೆಯರು ಕರತಂದರು....
ಜಿಲ್ಲೆ ರಾಜ್ಯ

ಬಿಜೆಪಿಗೆ ಕಾಂಗ್ರೆಸ್ ಗುನ್ನಾ!! ಪಾಲಿಕೆ ಆವರಣದಲ್ಲೆ ತ್ಯಾಜ್ಯ ಸುರಿದ್ರು!!!

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಕಾಂಗ್ರೆಸ್ ಠಕ್ಕರ್ ನೀಡಿದೆ.   ಮಹಾನಗರದ ಅಶುಚಿತ್ವ ಖಂಡಿಸಿ ಮಹಾನಗರ ಪಾಲಿಕೆ ಕಚೇರಿ ಆವರಣಕ್ಕೆ ಎರಡು ಟ್ರ್ಯಾಕ್ಟರ್ ನಲ್ಲಿ ತ್ಯಾಜ್ಯ ತಂದು ಒಂದು...
ಜಿಲ್ಲೆ

ಅಣ್ಣಿಗೇರಿ ಯಾವ ವಾರ್ಡಲ್ಲಿ‌ ಎಷ್ಟು ಮತದಾನ ಆಗಿದೆ ಗೊತ್ತಾ? ಇಲ್ನೋಡಿ

eNewsLand Team
ಇಎನ್ಎಲ್ ಅಣ್ಣಿಗೇರಿ ವಚನ ಹೂಗಾರ ವಾರ್ಡ್ 1ರಲ್ಲಿ 604- ಪುರುಷರು, 591 –ಮಹಿಳೆಯರು ಒಟ್ಟು -1195 ಮತದಾರರು. ಪುರುಷರು-479 ಮಹಿಳೆಯರು-455 ಒಟ್ಟು-934 ಮತದಾರರು ಮತ ಹಾಕಿದ್ದಾರೆ. ಶೇ 78.2 ರಷ್ಟು ಮತದಾನವಾಗಿದೆ. ವಾರ್ಡ್-2ರಲ್ಲಿ 372-ಪುರುಷರು,...
ಜಿಲ್ಲೆ

ಪುರಸಭೆ ಚುನಾವಣೆ ಬಂದಾಗ ನೆನಪಾಗ್ತರೇನ್ರಿ ಮತದಾರರು? ಅಣ್ಣಿಗೇರಿಲಿ ಆಕ್ರೋಶ!!

eNewsLand Team
ಇಎನ್ಎಲ್ ಅಣ್ಣಿಗೇರಿ: ಪುರಸಭೆ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿರುವ ಬೆನ್ನಲ್ಲೆ ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸುವ ಲೆಕ್ಕಾಚಾರದಲ್ಲಿ ಕೈ-ಕಮಲ ನಾಯಕರು ಪ್ರಚಾರಕ್ಕೆ ತೆರಳುತ್ತಿದ್ದು, ವಾರ್ಡುಗಳಲ್ಲಿ ಮೂಲಸೌಲಭ್ಯದಿಂದ ವಂಚಿತಗೊಂಡ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮನೆ...
ಜಿಲ್ಲೆ ರಾಜಕೀಯ ರಾಜ್ಯ

ಹುಬ್ಬಳ್ಳಿಲಿ 11 ವರ್ಷದ ಬಳಿಕ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಭೆಗೆ ಬಂದವರಿಗೆ ವಿಶೇಷ ಗಿಫ್ಟ್ ಸಿಗತ್ತೆ!!

eNewsLand Team
ಇಎನ್ಎಲ್ ಧಾರವಾಡ: ಬರೋಬ್ಬರಿ 11 ವರ್ಷದ ನಂತರ ಹುಬ್ಬಳ್ಳಿ ನಗರದ ಡೆನಿಸನ್ಸ್ ಹೊಟೆಲ್ ನಲ್ಲಿ ಡಿ.28,29ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪಕ್ಷ ಸಂಘಟನೆ, ಆಂತರಿಕ ವಿಚಾರಗಳ ಕುರಿತು ಚರ್ಚೆ ಆಗಲಿದೆ. ರಾಷ್ಟ್ರಾಧ್ಯಕ್ಷ...
ಜಿಲ್ಲೆ ಸುದ್ದಿ

ಅಣ್ಣಿಗೇರಿ ಪುರಸಭೆ ಮತದಾನ : ಜಾತ್ರೆ, ಸಂತೆ ನಿಷೇಧ

eNewsLand Team
ಇಎನ್ಎಲ್ ಅಣ್ಣಿಗೇರಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆಗೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡ್‍ಗಳಲ್ಲಿ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಚುನಾವಣೆಯನ್ನು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗಿಸುವ ಹಿತದೃಷ್ಟಿಯಿಂದ...
ಜಿಲ್ಲೆ

ಅಣ್ಣಿಗೇರಿ ಪುರಸಭೆ ಚುನಾವಣೆ: ಮೂರು ದಿನ ಮದ್ಯ ಬ್ಯಾನ್!!

eNewsLand Team
ಇಎನ್ಎಲ್ ಅಣ್ಣಿಗೇರಿ: ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಡಿ. 27 ರಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಡಿ.25 ರ ಮದ್ಯರಾತ್ರಿ 11-59 ರಿಂದ ಡಿ.27 ರ ಮಧ್ಯರಾತ್ರಿ 11-59 ರವರೆಗೆ ಮತದಾನ ಜರುಗಲಿರುವ ಅಣ್ಣಿಗೇರಿ ಪುರಸಭೆ...
ಜಿಲ್ಲೆ ಸುದ್ದಿ

ಜನಸಂಖ್ಯೆ ನಿಯಂತ್ರಣ ಎಲ್ಲರ ಹೊಣೆ: ತಹಸೀಲ್ದಾರ ಅಮಾಸಿ

eNewsLand Team
ಇಎನ್ಎಲ್ ಅಣ್ಣಿಗೇರಿ: ಜನಸಂಖ್ಯೆ ನಿಯಂತ್ರಣಕ್ಕೆ ಎಲ್ಲರ ಜವಾಬ್ದಾರಿ ಮುಖ್ಯ ಎಂದು ತಹಸೀಲ್ದಾರ ಮಂಜುನಾಥ ಅಮಾಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಎಂ.ಬಿ.ಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ,...