ಕಿಮ್ಸ್‌ನಲ್ಲಿ ಪ್ರಥಮ ಬಾರಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ: ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂತರತಾನಿ
ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ ಮಾಡಲಾಗಿದ್ದು, ಆ ಮೂಲಕ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯನ್ನು ಮಾಡಿದ ಕೀರ್ತಿ...