ಕುವೈತ್’ನಲ್ಲಿ ಡಾಕ್ಟರ್ ವೃತ್ತಿಗಾಗಿ 468 ಹುದ್ದೆಗಳಿಗೆ ನೇರ ಸಂದರ್ಶನ
ಇಎನ್ಎಲ್ ಧಾರವಾಡ: ಕುವೈತ್‍ದೇಶದಲ್ಲಿ ವೈದ್ಯರಿಗಾಗಿ ಭಾರಿ ಬೇಡಿಕೆ ಇದ್ದು 468 ಹುದ್ದೆಗಳಿಗೆ ಅಂತರಾಷ್ಟ್ರೀಯ ವಲಸೆ ಕೇಂದ್ರದಿಂದ ನೇರ ನೇಮಕಾತಿ ನಡೆಯಲಿದ್ದು, ಜನೇವರಿ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಕುವೈತ್‍ನ ಉದ್ಯೋಗದಾತರಿಂದ ಸಂದರ್ಶನ ನಡೆಯಲಿದೆ. ಆಸಕ್ತಿ...