28 C
Hubli
ಮೇ 22, 2022
eNews Land

Category : ಸುದ್ದಿ

ಸುದ್ದಿ

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ,ಕಾಲೇಜುಗಳಿಗೆ ಇಂದು ರಜೆ

eNewsLand Team
ಇಎನ್ಎಲ್ ಧಾರವಾಡ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20...
ಸುದ್ದಿ

ಬ್ಲೈಂಡ್ ಲವ್; ಮಾತುಕತೆಗೆ ಕರೆದು ಯುವಕನ ಮರ್ಡರ್ ಮಾಡಿದ್ರು.‌!! ಘೋರ ವಿಧಿಬರಹ

eNewsLand Team
ಇಎನ್ಎಲ್ ಹುಬ್ಬಳ್ಳಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಡಿಪ್ಲೋಮಾ ವಿದ್ಯಾರ್ಥಿಯನ್ನು ಮಾತುಕತೆಗೆಂದು ಸುತಗಟ್ಟಿ ಕಾನ್ಕಾರ್ಡ್ ಲೇಔಟ್ ಪ್ರದೇಶಕ್ಕೆ ಕರೆದೊಯ್ದು ಹತ್ಯೆ ಮಾಡಲಾಗಿದೆ. ಹಳೇಹುಬ್ಬಳ್ಳಿ ಇಂದ್ರಪ್ರಸ್ಥ ನಗರದ ನಿವಾಸಿ ವಿನಯ ಹೇಮಂತ ಮೇಘರಾಜ (20) ಬುಧವಾರ ಕೊಲೆಯಾಗಿದ್ದಾನೆ....
ಸುದ್ದಿ

ಗರ್ಭಿಣಿ‌ ಪತ್ನಿಯ ಪತಿ ಮರ್ಡರ್; ನಡೆದಿದೆ ತನಿಖೆ

eNewsLand Team
ಇಎನ್ಎಲ್ ಹುಬ್ಬಳ್ಳಿ: ತಾಲೂಕಿ‌ನ ನೂಲ್ವಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಗೆ ಬಡಿಗೆಯಿಂದ‌ ಹೊಡೆದು ಕೊಲೆ ಮಾಡಲಾಗಿದೆ. ಆಸ್ತಿ ಗಲಾಟೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನಿಖೆ ಸಾಗಿದೆ. ಶಂಭು ಕಮಡೊಳ್ಳಿ (34 ) ಕೊಲೆಯಾದವನು. ಶುಕ್ರವಾರ ರಾತ್ರಿ...
ಅಪರಾಧ ಸುದ್ದಿ

ಅವನೂ ಗೆದ್ದಿಲ್ಲ, ಇವನೂ ಸೋತಿಲ್ಲ!! ಬೆಟ್ಟಿಂಗ್ ಮಾಡ್ತಿದ್ದೋರು ಮಾವನ ಮನೆಗೆ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಎಂ.ಟಿ.ಸಾಗರ ರಸ್ತೆ ತತ್ವದರ್ಶಿ ಆಸ್ಪತ್ರೆ ಬಳಿ ಗೋಕುಲ ರಸ್ತೆ ಪೊಲೀಸರು ಬಂಧಿಸಿ...
ಅಪರಾಧ ಸುದ್ದಿ

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

eNewsLand Team
ಇಎನ್ಎಲ್ ಹುಬ್ಬಳ್ಳಿ: ಮದುವೆ ಮುರಿಯುವ ಉದ್ದೇಶದಿಂದ ಅಪರಿಚಿತನೊಬ್ಬ ಯುವತಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದ ಬೆದರಿಕೆ ಒಡ್ಡಿದ ಪ್ರಕರಣ ಇಲ್ಲಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಕಲಿ ಖಾತೆಯಲ್ಲಿ ಧಾರವಾಡದ ವರನಿಗೆ ಫ್ರೆಂಡ್...
ಸುದ್ದಿ

ಹುಧಾ ಪಾಲಿಕೆ ವಿರುದ್ಧ ದೂರು ಕೊಟ್ಟವಗೆ ₹ 20 ಸಾವಿರ ದಂಡ!!

eNewsLand Team
ಇಎನ್ಎಲ್ ಹುಬ್ಬಳ್ಳಿ: ಮನೆ ನಿರ್ಮಾಣಕ್ಕೆ ಕಟ್ಟಡ ಪರವಾನಿಗೆ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿರಾಕರಿಸುತ್ತಿದೆ ಎಂದು ದೂರು ಸಲ್ಲಿಸಿದ್ದ ಅರ್ಜಿದಾರರಿಗೆ ಇಲ್ಲಿನ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ 20 ಸಾವಿರ ರುಪಾಯಿ ದಂಡ...
ಸುದ್ದಿ

ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ : ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team
ಇಎನ್ಎಲ್ ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲಿಡ್ಕರ್ ನಿಗಮಕ್ಕೆ...
ಸುದ್ದಿ

ರಾಜ್ಯದಲ್ಲಿ ಮೊದಲು!! ಇಲ್ಲಿ ಸಫಾರಿ ಮಾಡುತ್ತ ಚಿರತೆ ನೋಡಿ

eNewsLand Team
ಇಎನ್ಎಲ್ ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ 50 ಎಕರೆ ಜಾಗದಲ್ಲಿ ಡೇ ಕ್ರಾಲ್​ ನಿರ್ಮಿಸಿ, ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬನ್ನೇರುಘಟ್ಟ ಉದ್ಯಾನದಲ್ಲೇ ಹುಟ್ಟಿ ಬೆಳೆದಿರುವ ಅಶೋಕ, ಸಾನ್ವಿ ಮತ್ತು...
ಸುದ್ದಿ

ಮೇ 28 ಹುಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

eNewsLand Team
ಇಎನ್ಎಲ್ ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ...
ಜಿಲ್ಲೆ ಸುದ್ದಿ

ಕಲಘಟಗಿ:ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳ ಭೇಟಿ

eNewsLand Team
ಇಎನ್ಎಲ್ ಕಲಘಟಗಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತಾ ಸಿ.ಎಂ. ಅವರು ಇಂದು ಕಲಘಟಗಿಗೆ ಭೇಟಿ ನೀಡಿ, ತರಹದ ಕಚೇರಿ,ತಾಲೂಕು ಆಸ್ಪತ್ರೆ,ಪೊಲೀಸ್ ಠಾಣೆ,ಶಿಶು ಅಭಿವೃದ್ಧಿ ಯೋಜನಾಧಿಕಾರಿ...