26 C
Hubli
ಏಪ್ರಿಲ್ 28, 2024
eNews Land

Category : ಸುದ್ದಿ

ಸುದ್ದಿ

ಅಣ್ಣಿಗೇರಿಯಲ್ಲಿ ಹೂಗಾರ ಸಮಾಜದ ಸಭೆ

eNEWS LAND Team
ಇಎನ್ಎಲ್ ಅಣ್ಣಿಗೇರಿ: ನವಲಗುಂದ ವಿಧಾನಸಭಾ ಕ್ಷೇತ್ರದ ಹೂಗಾರ ಸಮಾಜ ಬಾಂಧವರ ಸರ್ವ ಸದಸ್ಯರ ಸಭೆ ಜರುಗಿತು. ಅಧ್ಯಕ್ಷತೆಯನ್ನು ಧಾರವಾಡ ಜಿಲ್ಲಾ ಹೂಗಾರ ಸಮಾಜ ಸೇವಾ ಸಂಘದ ಅಧ್ಯಕ್ಷ ರವಿಗುರೂಜಿ ಆರ್. ಸಂಗಳಕರ ವಹಿಸಿದ್ದರು. ಸಭೆಯಲ್ಲಿ...
ಸುದ್ದಿ

ಅಣ್ಣಿಗೇರಿ ಜನತೆಗೆ 24/7 ಕುಡಿಯುವ ನೀರು ಯಾವಾಗ? ದಾಹ ಇಂಗಿಸುವುದ್ಯಾವಾಗ?

eNEWS LAND Team
ವಚನ ಹೂಗಾರ ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ಜನತೆಗೆ 24/7 ಕುಡಿಯುವ ನೀರು ಪೂರೈಸುವುದು ಯಾವಾಗ? ನೀರಿನ ದಾಹ ಇಂಗಿಸುವುದ್ಯಾವಾಗ? ಕಳೆದ ದಶಕಗಳಿಂದಲೂ 23 ವಾರ್ಡಗಳಿಗೆ ಸರದಿ ಪ್ರಕಾರ 2 ತಾಸು 10-15 ದಿನಕ್ಕೊಮ್ಮೆ ಪೂರೈಸುವ...
ಸುದ್ದಿ

ಅಗ್ನಿಶಾಮಕ ದಳದ ಸಿದ್ದಪ್ಪ ಉಪ್ಪಾರ ಮನೆಗೆ ಭೇಟಿ: ಸಚಿವ ಶಂಕರ ಪಾಟೀಲ

eNEWS LAND Team
ಇಎನ್ಎಲ್ ನವಲಗುಂದ:  ತಾಲೂಕಿನ ಜಾವೂರ ಗ್ರಾಮದ ಶೌರ್ಯ ಪ್ರಶಸ್ತಿ ಪಡೆದ ಸಿದ್ದಪ್ಪ ಉಪ್ಪಾರ ಅವರ ಮನೆಗೆ ಬೇಟಿ ನೀಡಿ ಅವರ ತಾಯಿಯವರನ್ನು ಸನ್ಮಾನಿಸಿದರು. ಶೌರ್ಯ ಪ್ರಶಸ್ತಿ ಪಡೆದ ಸಿದ್ದಪ್ಪ ಉಪ್ಪಾರ ಅವರ ಮನೆಗೆ ಸಚಿವರು...
ಸುದ್ದಿ

ನೇತಾಜಿ ಬೋಸ್ ಹಾಗೂ ಪ್ರಮೋದ ಮುತಾಲಿಕ: ಜನುಮ ದಿನ

eNEWS LAND Team
ಇಎನ್ಎಲ್ ನವಲಗುಂದ: ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ ಹಾಗೂ ನೇತಾಜಿ ಸುಭಾಷ ಚಂದ್ರ ಬೋಸ್ ಅವರ ಜನ್ಮದಿನ ಸರಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣ ಹಂಪಲ ವಿತರಿಸಲಾಯಿತು. ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದಜಿ ಹಾಗೂ...
ಸುದ್ದಿ

ಹಿರಿಯನಾಗರಿಕರ ಕ್ಷೇಮಾಭಿವೃದ್ದಿ ಸಂಘದಿಂದ ನೇತಾಜಿ ದಿನಾಚರಣೆ

eNEWS LAND Team
ಇಎನ್ಎಲ್ ನವಲಗುಂದ: ಪಟ್ಟಣದಲ್ಲಿ ಹಿರಿಯನಾಗರಿಕರ ಕ್ಷೇಮಾಭಿವೃದ್ದಿ ಸಂಘದಿಂದ ಸಸಿ ನೆಡುವುದರ ಮೂಲಕ ನೇತಾಜಿ ಸುಭಾಷ ಚಂದ್ರ ಬೋಸ್ ಅವರ 125 ನೇ ದಿನಾಚರಣೆ. ನೇತಾಜಿ ಅವರಂತಹ ದೇಶಪ್ರೇಮಿಗಳ ಹೋರಾಟದಿಂದ ನಾವೆಲ್ಲರು ಚೆನ್ನಾಗಿದ್ದೇವೆ : ಆನಂದ...
ಸುದ್ದಿ

ಜಲಜೀವನ್ ಮಿಷನ್ ಯೋಜನೆ- ದೂರದೃಷ್ಟಿಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ:ಸಂಸದ ಶಿವಕುಮಾರ ಉದಾಸಿ

eNEWS LAND Team
ಇಎನ್ಎಲ್ ಹಾವೇರಿ: ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಗೆ ದೊಡ್ಡ ಪ್ರಮಾಣದಲ್ಲಿ ಹಣ ವೆಚ್ಚ ಮಾಡಲಾಗುತ್ತಿದ್ದು, ದೂರದೃಷ್ಟಿಯಿಂದ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ಸಂಸದರಾದ ಶಿವಕುಮಾರ ಉದಾಸಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ...
ಸುದ್ದಿ

ಧಾರವಾಡದ ಕೋವಿಡ್ ಪಾಸಿಟಿವಿಟಿ ರೇಟ್ ಎಷ್ಟಿದೆ ಗೊತ್ತಾ?! !!

eNewsLand Team
ಇಎನ್ ಎಲ್ ಧಾರವಾಡ::ಧಾರವಾಡ ಜಿಲ್ಲೆಯ ಕೋವಿಡ್ ಸೋಂಕಿತರ ಸರಾಸರಿ ಶೇ. 17.99 ಪಾಸಿಟಿವಿಟಿ ದರ ದಾಖಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ (ಜ.18) 3,558 ಸಕ್ರಿಯ ಪ್ರಕರಣಗಳಿವೆ. ಹುಬ್ಬಳ್ಳಿ ನಗರದಲ್ಲಿ ಅತ್ಯಧಿಕ 1,740, ಧಾರವಾಡ ನಗರದಲ್ಲಿ 823...
ಅಪರಾಧ ಸುದ್ದಿ

ಹುಬ್ಬಳ್ಳಿಗೆ ಮಂಕಿ ಕ್ಯಾಪ್ ಹಾಕೊಂಡು ರಾಬರಿಗೆ ಬಂದವ್ ಅಂದರ್!!! ಪಿನ್ ಟು ಪಿನ್ ಡಿಟೈಲ್ ಇಲ್ಲಿದೆ

eNewsLand Team
ಇಎನ್‌ಎಲ್ ಹುಬ್ಬಳ್ಳಿ; ಮಂಕಿ ಕ್ಯಾಪ್ ಹಾಕಿಕೊಂಡ ಬಂದ ವ್ಯಕ್ತಿಯೊಬ್ಬ ಹಾಡಹಗಲೇ ಬ್ಯಾಂಕ್ನ ಕ್ಯಾಶಿಯರ್ ಹಾಗೂ ಮ್ಯಾನೇಜರ್ಗೆ ಚಾಕು ತೋರಿಸಿ 6.39ಲಕ್ಷ ದೋಚಿಕೊಂಡು ಹೋಗುವಾಗ ಸಾರ್ವಜನಿಕರ ಸಹಾಯದಿಂದ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ವಿಜಯಪುರ...
ಸುದ್ದಿ

ಅಣ್ಣಿಗೇರಿ ಹಾಗೂ ನವಲಗುಂದ ಅಭಿವೃದ್ಧಿಗೆ ಕೋಟಿ ಗಟ್ಟಲೆ ಹರಿದು ಬಂದ ಅನುದಾನ

eNEWS LAND Team
ಇಎನ್ಎಲ್ ಅಣ್ಣಿಗೇರಿ: ಅಣ್ಣಿಗೇರಿ-ನವಲಗುಂದ ಪುರಸಭೆಗೆ ನಗರೋತ್ಥಾನ ಯೋಜನೆ, ಹಾಗೂ ಎಸ್.ಎಫ್.ಸಿ.ಯೋಜನೆಯಡಿ ಹತ್ತತ್ತು, ಕೋಟಿ ರೂಗಳನ್ನು ಪ್ರತಿ ಪುರಸಭೆಗೆ ಮಂಜೂರಾತಿ ನೀಡಿ ಆದೇಶವನ್ನು ಹೊರಡಿಸಿದೆ. 75ನೇ ಅಮೃತಮಹೋತ್ಸವ ನಿಮಿತ್ಯ ನವಲಗುಂದ,ಅಣ್ಣಿಗೇರಿ ಪುರಸಭೆಗೆ ವಿಶೇಷ ಯೋಜನೆಯಡಿ ಪ್ರತ್ಯೇಕ...
ಸುದ್ದಿ

ಕಲಘಟಗಿ ತಾಲೂಕಿನಲ್ಲಿ ಬರ್ಬರ ಹತ್ಯೆ!!

eNEWS LAND Team
ಇಎನ್ಎಲ್ ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಸುಮಾರು ಎರಡು ವರ್ಷಗಳಿಂದ ಹೆಣ್ಣು ಮಗಳೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದಕ್ಕಾಗಿ ಸಿಟ್ಟು ತಾಳಲಾರದೆ ಯುವಕನ ಜೊತೆಗೆ ಜಗಳವಾಡುತ್ತಿದ್ದಾಗ ಕಲ್ಲಿನಿಂದ ಹೊಡೆದ ಪರಿಣಾಮ ಯುವಕ ಮೂರ್ಛೆ ಬಿದ್ದಿದ್ದು...