25.1 C
Hubli
ಮೇ 5, 2024
eNews Land

Category : ಸುದ್ದಿ

ಸುದ್ದಿ

ಫ್ಲಿಪ್ ಕಾರ್ಟಲ್ಲಿ ಹೂಡಿಕೆ ಮಾಡಿದ್ರೆ ಕೋಟಿ ಕೊಡ್ತಿನಿ ಅಂದು ಚೊಂಬು ಕೈಗಿಟ್ಟ!!

eNewsLand Team
ಇಎನ್ಎಲ್ ಧಾರವಾಡ ಫ್ಲಿಪ್ ಕಾರ್ಟ್ ಕಂಪನಿಯ ಪ್ರಾಜೆಕ್ಟ್ ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ  ಕೋಟಿಗಟ್ಟಲೇ ಲಾಭ ಗಳಿಸಬಹುದು ಎಂದು ಆಮಿಷವೊಡ್ಡಿ ಬರೋಬ್ಬರಿ 32 ಲಕ್ಷ ರುಪಾಯಿ ಪಡೆದು ವಂಚನೆ ಮಾಡಿರುವ ಪ್ರಕರಣ ಇಲ್ಲಿನ ಸೈಬರ್...
ಸುದ್ದಿ

ರೈತರಿಗೆ ಅನ್ಯಾಯ ಮಾಡಬೇಡಿ: ಶಾಸಕ ನಿಂಬಣ್ಣವರ ವಾರ್ನಿಂಗ್!!

eNEWS LAND Team
ಇಎನ್ಎಲ್ ಕಲಘಟಗಿ: ಒಳ್ಳೆಯ ಅಧಿಕಾರಿಗಳು ಇದ್ದೇ ಇದ್ದಾರೆ, ಕಾಮಗಾರಿಗಳು ಗುಣಮಟ್ಟದ್ದಾಗಿರಲಿ, ರೈತರ ಆದಾಯ ದ್ವಿಗುಣಗೊಳಿಸಿ, ಗುಣಮಟ್ಟದ ಸಾಮಗ್ರಿಗಳನ್ನು ಒದಗಿಸಿ, ಕೃಷಿ ಮಂತ್ರಿಗಳು ಜಾರಿಗೆ ತರುವ ಯೋಜನೆಗಳನ್ನು ರೈತರಿಗೆ ತಲುಪಿಸಿ. ರೈತನಿಲ್ಲದಿದ್ದರೆ ನಾವ್ಯಾರು ಇಲ್ಲ ಎಂದು...
ಸುದ್ದಿ

ಕೆ ಎಸ್ ಎಲ್ ಯು: ಕುಲಪತಿ ಈಶ್ವರ ಭಟ್ಟಗೆ ಶಾಯಿ ಬಳಿದು ವಿದ್ಯಾರ್ಥಿಗಳ ಆಕ್ರೋಶ

eNewsLand Team
ಇಎನ್ಎಲ್ ಧಾರವಾಡ: ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡುವಂತೆ ಒತ್ತಾಯಿಸಿ ಬುಧವಾರ ನಡೆದ ಪ್ರತಿಭಟನೆ ವೇಳೆ ಕುಲಪತಿ ಡಾ.ಪಿ.ಈಶ್ವರ ಭಟ್ ಅವರಿಗೆ ವಿದ್ಯಾರ್ಥಿಗಳು ಶಾಯಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಸುದ್ದಿ

ಆಸ್ಪತ್ರೆಗೆ ಮಗು ತೋರಿಸಲು ಬಂದ ದಂಪತಿ ಅಪಘಾತದಲ್ಲಿ ಸಾವು, ಮಗು ಸ್ಥಿತಿ ಹೇಗಿದೆ?

eNewsLand Team
ಇಎನ್ಎಲ್ ಧಾರವಾಡ ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಸೊಲ್ಲಾಪುರ ರಸ್ತೆಯಲ್ಲಿ ಸಂಭವಿಸಿದ ಟಿಪ್ಪರ್-ಬೈಕ್‌ ನಡುವಿನ ಅಪಘಾತದಲ್ಲಿ ಮಗುವನ್ನು ಆಸ್ಪತ್ರೆಗೆ ಕರೆತಂದಿದ್ದ ದಂಪತಿ ಮೃತಪಟ್ಟ ಧಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ. ತಾಲೂಕಿನ ಬೆಳವಟಗಿ ಗ್ರಾಮದ ಸುಷ್ಮಾ...
ಸುದ್ದಿ

ಹುಬ್ಬಳ್ಳಿ ಕಂಜಾರ ಬಾಟ್ ಮತ್ತು ಚಪ್ಪರಬಂದನಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

eNEWS LAND Team
ಇಎನ್ಎಲ್ ಧಾರವಾಡ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಹಾಗೂ ಆಯೋಗದ ಸದಸ್ಯರಾದ ಕಲ್ಯಾಣಕುಮಾರ ಎಚ್.ಎಸ್., ರಾಜಶೇಖರ ಬಿ.ಎಸ್. ಮತ್ತು ಅರುಣಕುಮಾರ್ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯ ಸೆಟಲ್‍ಮೆಂಟ್...
ಸುದ್ದಿ

ಇದು ಅನು ಇಮ್ಯಾನುಯೆಲ್ ಕಮಾಲ್!!

eNewsLand Team
ಇಎನ್ಎಲ್ ಫಿಲ್ಮ್ ಕ್ಲಬ್ ಅನು ಇಮ್ಯಾನುಯೆಲ್ ಸ್ಟನ್ನಿಂಗ್ ಕ್ಲಿಕ್ಸ್ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸುತ್ತಿದೆ. ಸ್ಕರ್ಟ್ ನಿಂದ ಹಿಡಿದು ಸಾರಿವರೆಗೂ ಅನು ತಮ್ಮದೇ ಲುಕ್ ನಿಂದ ಆಕರ್ಷಿಸುತ್ತಿದ್ದಾರೆ. ಯಾರಿದು ಅನು? ಅನು ಮೂಲತಃ ಅಮೆರಿಕಾದವರು....
ಸುದ್ದಿ

ಹುರಕಡ್ಲಿ ಅಜ್ಜನವರ ಸಂದೇಶ ಜೀವನದಲ್ಲಿ ಅಳವಡಿಸಿಕೊಂಡು ಪಾವನರಾಗಿ: ಡಾ.ಅಲ್ಲಮ ಪ್ರಭು ಸ್ವಾಮೀಜಿ

eNEWS LAND Team
ಇಎನ್ಎಲ್ ನವಲಗುಂದ : ಈ ಭಾಗದಲ್ಲಿ ಮಹಾಶರಣರ ನಾಡಾಗಿದೆ. ಒಳ್ಳೇಯ ಶರಣರು ಚಿಂತಕರ ಜನ್ಮದಾಳೆರುವುದು ನಿಮ್ಮ ಪುಣ್ಯ ತಾವುಗಳು ಹುರಕಡ್ಲಿ ಅಜ್ಜನವರ ಪುಣ್ಯ ಸ್ಥಾನದಲ್ಲಿ ಅವರು ನೀಡಿದ ಸಂದೇಶಗಳು, ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾವನರಾಗಿರೆಂದು...
ಸುದ್ದಿ

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡ್ ಬಸ್‌ಪಾಸ್ ಸೌಲಭ್ಯಕ್ಕೆ ಬಜೆಟ್‌ನಲ್ಲಿ ಆದ್ಯತೆ: ಸಿಎಂ

eNewsLand Team
36ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ ಇಎನ್ಎಲ್ ಕಲಬುರಗಿ: ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ...
ಸುದ್ದಿ

ಡಿಕೆಸು ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ

eNewsLand Team
ಇಎನ್ಎಲ್ ಧಾರವಾಡ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಸದ ಡಿ. ಕೆ. ಸುರೇಶ್ ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಸೋಮವಾರ ರಾಮನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಪಾಲ್ಗೊಂಡ ಕಾರ್ಯಕ್ರಮದಲ್ಲಿ ಸಭಾ...
ಸುದ್ದಿ

ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಉಮೇಶ ಅಡಿಗ

eNEWS LAND Team
ಇಎನ್ಎಲ್ ಹುಬ್ಬಳ್ಳಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ದೈಹಿಕ ಚಟುವಟಿಕೆ ಅಗತ್ಯ‌. ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ...