ಹಿರೇಹೊನ್ನಿಹಳ್ಳಿಯಲ್ಲಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನ ಆಚರಣೆ
ಕಲಘಟಗಿ ತಾಲೂಕಿನ ಹಿರೇಹೊನ್ನಿಹಳ್ಳಿಯಲ್ಲಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನದ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ಅಂಜುಮನ್ ಇಸ್ಲಾಂ ಸಂಸ್ಥೆ ಹಿರೇಹೊನ್ನಿಹಳ್ಳಿ ಅಧ್ಯಕ್ಷರು ಹಾಗೂ ಸದಸ್ಯರು, ನೂರಾನಿ ಯಂಗ್ ಕಮಿಟಿಯ ಸದಸ್ಯರು...