ರಿಪೋರ್ಟ್ ಕಾರ್ಡ್ ಮುಂದಿಟ್ಟು ಬಹುಮತ ಸಾಧಿಸಲಿದ್ದೇವೆ: ಜೆ.ಪಿ.ನಡ್ಡಾ
ಇಎನ್ಎಲ್ ಬೆಂಗಳೂರು ಕರ್ನಾಟಕದ ಚುನಾವಣೆಗೆ ಬಿಜೆಪಿ ತನ್ನ ರಿಪೋರ್ಟ್ ಕಾರ್ಡ್ನೊಂದಿಗೆ ತೆರಳಲಿದೆ ಮತ್ತು ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ಇಂದು ತುಮಕೂರು ಮತ್ತು ಮಧುಗಿರಿಯ...