32 C
Hubli
ಮೇ 6, 2024
eNews Land

Category : ರಾಜಕೀಯ

ರಾಜಕೀಯ

ರಾಷ್ಟ್ರೀಯ ಜನಹಿತ ಪಾರ್ಟಿ ಅಸ್ಥಿತ್ವಕ್ಕೆ: 15 ಲಕ್ಷ ಗ್ಯಾರೆಂಟಿ ಕಾರ್ಡ್ : ಕುಕ್ಕರ್ ಚಿಹ್ನೆ ಬಿಡುಗಡೆ ಮಾಡಿದ ರಾಷ್ಟ್ರೀಯ ಅಧ್ಯಕ್ಷ ಮಂಜುನಾಥ

eNEWS LAND Team
ಇದನ್ನೂ ಓದಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಆತಂಕ ಇಲ್ಲ: ಸಿಎಂ ಬೊಮ್ಮಾಯಿ ಇಎನ್ಎಲ್ ಬೆಂಗಳೂರು: ನಾಡಿನ ಹಿತ ರಕ್ಷಣೆ ಉದ್ದೇಶದಿಂದ ರಾಷ್ಟ್ರೀಯ ಜನಹಿತ ಪಾರ್ಟಿ ಅಸ್ಥಿತ್ವಕ್ಕೆ ಬಂದಿದ್ದು, ಪಕ್ಷಕ್ಕೆ ಚುನಾವಣಾ ಆಯೋಗ ಮಂಜೂರು ಮಾಡಿರುವ...
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಆತಂಕ ಇಲ್ಲ: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಶಿವಮೊಗ್ಗ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಯಾವುದೇ ಆತಂಕ ಇಲ್ಲ, ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಹೆಚ್ಚಿನ ಆಕಾಂಕ್ಷಿಗಳಿದ್ದಾಗ...
ರಾಜಕೀಯ ರಾಜ್ಯ

ಬಿಜೆಪಿಗೆ ನಟ ಸುದೀಪ್ ಬೆಂಬಲ: ಸಿಎಂ ಬೊಮ್ಮಾಯಿ

eNEWS LAND Team
80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ: ಚುನಾವಣಾಧಿಕಾರಿ ವಿನೋದ ಹೆಗ್ಗಳಗಿ ಇಎನ್ಎಲ್ ಬೆಂಗಳೂರು: ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ರಾಜಕೀಯ ರಾಜ್ಯ

ಎ.ಟಿ.ರಾಮಸ್ವಾಮಿ ಸೇರ್ಪಡೆಯಿಂದ ಪಕ್ಷದ ಬಲ ವೃದ್ಧಿ: ನಳಿನ್‍ಕುಮಾರ್ ಕಟೀಲ್

eNEWS LAND Team
ಇಎನ್ಎಲ್ ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್ ಹಿರಿಯ ನಾಯಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ ವೃದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಮಸ್ವಾಮಿ ಮತ್ತು...
ರಾಜಕೀಯ ಸುದ್ದಿ

ಎಚ್.ಡಿ.ಕುಮಾರಸ್ವಾಮಿ ನೇತೃತ್ವಲ್ಲಿ ಅರಮನೆ ಶಂಕರ್ ಪರ ಮತಯಾಚನೆ: ಬಸವನಗುಡಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಚಾಲನೆ

eNEWS LAND Team
ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು ಇಎನ್ಎಲ್ ಬೆಂಗಳೂರು: ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಂಡಿ ಮಹಾಕಾಳಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ `ಮನೆ ಮನೆಗೆ ಭೇಟಿ’ ಚುನಾವಣಾ...
ರಾಜಕೀಯ ರಾಜ್ಯ ಸುದ್ದಿ

ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

eNewsLand Team
ಹುಬ್ಬಳ್ಳಿ-ಬೆಂಗಳೂರು ನಡುವೆ ಸೂಪರ್ ಫಾಸ್ಟ್ ರೈಲು ಇಎನ್ಎಲ್ ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಬಿಳಗುಲಿ ಗ್ರಾಮದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ...
ರಾಜಕೀಯ ಸುದ್ದಿ

ಚುನಾವಣೆಯಲ್ಲಿ ಬಿಜೆಪಿಗೇ ಮತ್ತೆ ಅಧಿಕಾರ: ಶೋಭಾ ಕರಂದ್ಲಾಜೆ

eNEWS LAND Team
ಇಎನ್ಎಲ್ ಬೆಂಗಳೂರು: ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜನತೆ ಡಬಲ್ ಎಂಜಿನ್ ಸರಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೃಷಿ ಮತ್ತು ರೈತರ...
ರಾಜಕೀಯ ಸುದ್ದಿ

ನಗರದಲ್ಲಿ‌ ಇಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಏನು ಹೇಳಿದರು?

eNEWS LAND Team
ಮಾಲಿನಿ ಮಲ್ಯ ನಿಧನ: ನಳಿನ್‍ಕುಮಾರ್ ಕಟೀಲ್ ಸಂತಾಪ ಇಎನ್ಎಲ್ ಹುಬ್ಬಳ್ಳಿ: ನಗರದಲ್ಲಿ‌ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ನೀರಿಕ್ಷೆ ಇತ್ತು. ಮೇ ಮೊದಲ ವಾರದಲ್ಲಿ...
ರಾಜಕೀಯ ರಾಜ್ಯ

ಈ ಬಾರಿಯ ಚುನಾವಣಾ ವಿಶೇಷ ಏನು ಗೊತ್ತಾ?

eNEWS LAND Team
ಇಎನ್ಎಲ್ ಡೆಸ್ಕ್: ಈ ಸಾಲಿನ ರಾಜ್ಯ ಚುನಾವಣೆಯ ಮುಖ್ಯ ವಿಶೇಷಗಳೆಂದರೆ: * ರಾಜ್ಯದಲ್ಲಿ ಒಟ್ಟು 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. * ಚುನಾವಣೆಯು ಒಟ್ಟು 5.22 ಕೋಟಿ ಮತದಾರರನ್ನು ಹೊಂದಿದೆ. * ಇದರಲ್ಲಿ...
ರಾಜಕೀಯ ರಾಜ್ಯ ಸುದ್ದಿ

ಮೇ 10ರಂದು ವಿಧಾನಸಭೆ ಚುನಾವಣೆ

eNEWS LAND Team
ಇಎನ್ಎಲ್ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, ಮೇ 13ರಂದು ಫಲಿತಾಂಶ ಆಧಾರಿತ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್...