eNews Land

Category : ಸಣ್ಣ ಸುದ್ದಿ

ಸಣ್ಣ ಸುದ್ದಿ

ನೆರವಿಗೆ ಧಾವಿಸಿದ ಸಂಸದ ಪ್ರತಾಪ್ ಸಿಂಹ

eNewsLand Team
ಇಎನ್ಎಲ್ ಡೆಸ್ಕ್ ರಾಮನಗರ : ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಕಂಡ ತಕ್ಷಣ ಸಂಸದ ಪ್ರತಾಪ ಸಿಂಹ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಚನ್ನಪಟ್ಟಣದ ಹೊರವಲಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುದುಗೆರೆ ಬಳಿ...
ಸಣ್ಣ ಸುದ್ದಿ

ಅಣ್ಣಿಗೇರಿಯಲ್ಲಿ ಕಸಾಪ ಚುನಾವಣೆ ಪ್ರಚಾರ

eNewsLand Team
ಇಎನ್ಎಲ್ ಅಣ್ಣಿಗೇರಿ:  ನ.21ರಂದು ಜರಗುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಪ್ರಚಾರ ನಿಮಿತ್ಯ ಧಾ.ಜಿ.ಕ.ಸಾ.ಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಲಿಂಗರಾಜ ಅಂಗಡಿ ಅಣ್ಣಿಗೇರಿ ಪಟ್ಟಣದಲ್ಲಿ ಮತದಾರರ ಶಾಲಾ-ಕಾಲೇಜುಗಳಿಗೆ, ಹಾಗೂ ಮನೆ-ಮನೆಗೆ ತೆರಳಿ ಮತಯಾಚಿಸಿದರು. ಈ...
ಸಣ್ಣ ಸುದ್ದಿ

ಗುರುವಂದನಾ ಕಾರ್ಯಕ್ರಮ

eNewsLand Team
ಮುನವಳ್ಳಿ : ಪಟ್ಟಣದ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮುನವಳ್ಳಿ ಜೆ.ಎಸ್.ಪಿ. ಸಂಘದ ಕಾನ್ವೆಂಟ್ ಮಾದರಿಯ ಪ್ರಾಥಮಿಕ ಶಾಲೆ 1999-2000 ಹಾಗೂ 2000-2001 ನೇ ಸಾಲಿನ 7ನೇ ತರಗತಿಯ ಬ್ಯಾಚಿನ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮ ಆಯೋಜಿಸಿದ್ದರು....
ಸಣ್ಣ ಸುದ್ದಿ

ಬೆಳ್ಳಂಬೆಳಗ್ಗೆ ಮಹಾನಗರ ಪಾಲಿಕೆ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದೆ.

eNewsLand Team
ಹುಬ್ಬಳ್ಳಿ : ವಿದ್ಯಾನಗರದ ಫುಡ್ಸ್ ವಿಲ್ಲಾದ ಅತಿಕ್ರಮಣ ಭಾಗವನ್ನು ಜೆಸಿಬಿ‌ ಬಳಸಿ ತೆರವು ಮಾಡಲಾಗುತ್ತಿದೆ. ಫುಟ್ ಪಾತ್ ಅತಿಕ್ರಮಿಸಿ ಕಟ್ಟಡ ನಿರ್ಮಿಸಲಾಗಿತ್ತು ಎಂಬ ದೂರು ಪಾಲಿಕೆಗೆ ಬಂದಿತ್ತು. ವಲಯ ಕಚೇರಿ ಆಯುಕ್ತರ ನೇತೃತ್ವದಲ್ಲಿ ತೆರವು...
ಸಣ್ಣ ಸುದ್ದಿ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ!!

eNewsLand Team
ಇಎನ್ಎಲ್ ಶಿವಮೊಗ್ಗ : ನಗರದ ಮೆಗ್ಗಾನ್ ಹಾಸ್ಪಿಟಲ್ ಮಹಿಳಾ ಪ್ರಸೂತಿ ವಿಭಾಗದ ಐಸಿಯುನಲ್ಲಿ ಭಾನುವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಜೀವ ಹಾನಿ ಆಗಿಲ್ಲ. ವಾರ್ಡ್ ಒಳಗಿನ ವಸ್ತುಗಳನ್ನು...
ಸಣ್ಣ ಸುದ್ದಿ

ಅಣ್ಣಿಗೇರಿಯಲ್ಲಿ ಕನ್ನಡ ಗೀತ ಗಾಯನ

eNewsLand Team
ಅಣ್ಣಿಗೇರಿ : ಪಟ್ಟಣದ ಪಂಪ ಸ್ಮಾರಕ ಭವನದಲ್ಲಿ ತಾಲೂಕಾಡಳಿತದಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು .ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರು ಭಾಗವಹಿಸಿದ್ದರು ಹಾಗೂ ವಿದ್ಯಾರ್ಥಿಗಳು ನೃತ್ಯ ರೂಪಕಗಳ ಮೂಲಕ ಕನ್ನಡ ಗೀತೆಗಳನ್ನು ಹಾಡಿದರು. ಈ...
ಸಣ್ಣ ಸುದ್ದಿ

ಕಿತ್ತೂರ ರಾಣಿ ಚೆನ್ನಮ್ಮನ ಆದರ್ಶ ಪ್ರಸಕ್ತ ಸಮಾಜಕ್ಕೆ ಮಾದರಿ

eNewsLand Team
ಅಣ್ಣಿಗೇರಿ : ಪಟ್ಟಣದ ಪಂಪ ಸ್ಮಾರಕ ಭವನದಲ್ಲಿ ತಾಲೂಕ ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಭಾವಚಿತ್ರಕ್ಕೆ ಪೂಜೆಸಲ್ಲಿಸಿದ ಬಳಿಕ ಚಂಬಣ್ಣ ಆಲೂರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ...
ಸಣ್ಣ ಸುದ್ದಿ

ಅಣ್ಣಿಗೇರಿಯಲ್ಲಿ ಗಾಣಿಗ ಸಂಘಕ್ಕೆ ಚಾಲನೆ

eNewsLand Team
ಅಣ್ಣಿಗೇರಿ : ಅಖಿಲ ಭಾರತ ಗಾಣಿಗ ಸಂಘದ ನೂತನ ಅಣ್ಣಿಗೇರಿ ತಾಲೂಕ ಗಾಣಿಗ ಸಂಘದ ಘಟಕ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ, ಗಾಣ ದೇವತೆಗೆ ಪುಷ್ಟ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.    ...
ಸಣ್ಣ ಸುದ್ದಿ

ಅಭಿವೃದ್ಧಿಗೆ ಮತ ನೀಡಿ : ಸಿಎಂ ಬೊಮ್ಮಾಯಿ

eNewsLand Team
  ಸಿಂಧಗಿ : ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಕನ್ನೊಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ಬಿಜೆಪಿ ಮುಖಂಡರ ಜತೆ...
ಸಣ್ಣ ಸುದ್ದಿ

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

eNewsLand Team
ಜನಪರ ಯೋಜನೆ ಸ್ಥಗಿತಗೊಳಿಸಿದ ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ ; ಸಿದ್ದರಾಮಯ್ಯ … ಹಾನಗಲ್ಲ : ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಹಿರೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ...