27 C
Hubli
ಮೇ 19, 2024
eNews Land

Category : ಸಣ್ಣ ಸುದ್ದಿ

ಸಣ್ಣ ಸುದ್ದಿ

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನಕ್ಕೆ ಭೂಮಿಪೂಜೆ

eNEWS LAND Team
ಸರ್ಕಾರವು ಪರಿಸರ, ಜಲ, ಸಂರಕ್ಷಣೆ ಶೈಕ್ಷಣಿಕ ಅಭಿವೃದ್ಧಿ, ಮನೋರಂಜನೆಯ ಇಟ್ಟುಕೊಂಡಿದೆ. ಆದ್ದರಿಂದ ಇಂತಹ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು. ಇಎನ್ಎಲ್ ಕಲಘಟಗಿ:ಸರ್ಕಾರ ಪರಿಸರ, ಜಲ, ಸಂರಕ್ಷಣೆ ಶೈಕ್ಷಣಿಕ ಅಭಿವೃದ್ಧಿ, ಮನೋರಂಜನೆಯ...
ಸಣ್ಣ ಸುದ್ದಿ

ಸಂಶಿ ಬಸ್ ನಿಲ್ದಾಣದಲ್ಲಿ ದಿಢೀರ್ ಪ್ರತಿಭಟನೆ

eNEWS LAND Team
ಇಎನ್ಎಲ್ ಕುಂದಗೋಳ: ತಾಲೂಕಿನ ಚಾಕಲಬ್ಬಿ ಗ್ರಾಮಕ್ಕೆ ಸರಿಯಾದ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಸಂಶಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ದಿಡೀರ್ ಪ್ರತಿಭಟನೆ ನಡೆಸಿದರು. ಚಾಕಲಬ್ಬಿ ಗ್ರಾಮದಿಂದ ಸಂಶಿ ಮಾರ್ಗವಾಗಿ ಕುಂದಗೋಳ ಹಾಗೂ ವಿವಿಧ ಊರುಗಳಿಗೆ,ಶಾಲೆ, ಕಾಲೇಜುಗಳಿಗೆ...
ಮಹಿಳೆ ಸಣ್ಣ ಸುದ್ದಿ

ಧಾರವಾಡ ಜಿಲ್ಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

eNEWS LAND Team
ಇಎನ್ಎಲ್ ಅಣ್ಣಿಗೇರಿ: ಧಾರವಾಡ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಘಟಕ ಗಣರಾಜ್ಯೋತ್ಸವ ನಿಮಿತ್ಯ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಪಟ್ಟಣದ ಯು.ಜಿ.ಎಸ್.ಅಣ್ಣಿಗೇರಿ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಇಫ್ರಾನಾಜ್ ಮನ್ಸೂರಅಲಿ ಉಗರಗೋಳ ಪ್ರಬಂಧ ಬರಹ ಕಿರಿಯರ...
ಸಣ್ಣ ಸುದ್ದಿ

ಸಂವಿಧಾನ ಗೌರವಿಸಿ ನೀತಿ-ನಿಯಮಗಳನ್ನರಿತು ಕರ್ತವ್ಯನಿರತರಾಗಬೇಕು: ಮಂಜುನಾಥ ಅಮಾಸಿ

eNEWS LAND Team
ಇಎನ್ಎಲ್ ಅಣ್ಣಿಗೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಆದರ್ಶ ಮೌಲ್ಯಗಳ ಅರಿತು ಅಳವಡಿಸಿಕೊಂಡು ಸಾಗಬೇಕಿದೆ. ದೇಶದ ಪ್ರಜೆಗಳು ಕಾನೂನಿನ ಅಡಿಯಲ್ಲಿ ಪ್ರಜಾಪ್ರಭುತ್ವದ ಎಳ್ಗೆಗೆ ಸಂವಿಧಾನದ ನ್ಯಾಯ ಸಮ್ಮತ ನೀತಿ-ನಿಯಮಗಳನ್ನು ಅರಿತು ಮುನ್ನಡೆಸುವಲ್ಲಿ ಕರ್ತವ್ಯನಿರತರಾಗಬೇಕೆಂದು ಧ್ವಜಾರೋಹಣ...
ಸಣ್ಣ ಸುದ್ದಿ

ಗ್ರಾ.ಪಂ ದೇವಸ್ಥಾನ ಇದ್ದಹಾಗೆ: ಶಾಸಕಿ ಕುಸುಮಾವತಿ

eNEWS LAND Team
ಇಎನ್ಎಲ್ ಕುಂದಗೋಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ ಸರ್ಕಾರದ ಅನುದಾನದಡಿಯಲ್ಲಿ 40 ಲಕ್ಷ ರೂಪಾಯಿಗಳಲ್ಲಿ ನೂತನವಾಗಿ ನಿರ್ಮಿಸಿದ ತಾಲೂಕಿನ ಚಾಕಲಬ್ಬಿಯಲ್ಲಿ ಗ್ರಾಮ ಪಂಚಾಯತ್ ಕಟ್ಟಡವನ್ನು ಶಾಸಕಿ...
ಸಣ್ಣ ಸುದ್ದಿ

ಅಣ್ಣಿಗೇರಿ ಅಮೃತೇಶ್ವರ ಕಾಲೇಜ್ ಸೀಲ್ ಡೌನ್

eNEWS LAND Team
ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ಅಣ್ಣಿಗೇರಿ ಶಿಕ್ಷಣ ಸಂಸ್ಥೆಯ ಅಮೃತೇಶ್ವರ ಮಹಾವಿದ್ಯಾಲಯದ ಎಲ್ಲಾ ವಿಭಾಗಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಗೂ ಶಿಕ್ಷಕರ ವೃಂದವನ್ನು ಆರೋಗ್ಯ ಇಲಾಖೆಯವರು ಕೋರೋನಾ ಟೆಸ್ಟ್ ಮಾಡಿದ್ದು, ಕೆಲವು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ, ಪೊಸಿಟಿವ್ ಧೃಢಪಟ್ಟಿರುವುದರಿಂದ ಅಣ್ಣಿಗೇರಿ...
ಕೃಷಿ ಸಣ್ಣ ಸುದ್ದಿ

ಸಮಗ್ರ ಕೃಷಿಯಿಂದ ಮಾತ್ರ ರೈತರಿಗೆ ಆರ್ಥಿಕ ಸಬಲತೆ ಸಾಧ್ಯ: ಗೀತಾ ಮರಲಿಂಗಣ್ಣವರ

eNEWS LAND Team
ಇಎನ್ಎಲ್ ಕಲಘಟಗಿ: ಪಟ್ಟಣದ ಹೊರವಲಯದಲ್ಲಿರುವ ಹನ್ನೆರಡು ಮಠದಲ್ಲಿ ಆಯೋಜಿಸಿದ್ದ ಹಾಲು ಉತ್ಪಾದಕರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಾ ರೈತರು ಇಂದಿನ ದಿನಮಾನಗಳಲ್ಲಿ ಹೆಚ್ಚಾಗಿ ಕೃಷಿಯನ್ನು ಅವಲಂಬಿಸಿ ಆರ್ಥಿಕ ಏರಿಳಿತವನ್ನು ಕಂಡಾಗ ಹೈನುಗಾರಿಕೆಯಿಂದ ಆರ್ಥಿಕ ಸಬಲತೆ...
ಸಣ್ಣ ಸುದ್ದಿ

ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷರ ನೇಮಕ

eNEWS LAND Team
ಇಎನ್ಎಲ್ ಅಣ್ಣಿಗೇರಿ: ಅ.ಭಾ.ಕಾ.ಸೇವಾದಳದ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರ ಅನುಮೋದನೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಧಾರವಾಡ ಜಿಲ್ಲಾ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಪಟ್ಟಣದ ಮಾಜಿ ಪುರಸಭೆ ಅಧ್ಯಕ್ಷ, ಚಂಬಣ್ಣ ಹಾಳದೋಟರ ಅವರನ್ನು...
ಸಣ್ಣ ಸುದ್ದಿ

ಕಲಘಟಗಿ: ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ

eNEWS LAND Team
ಇಎನ್ಎಲ್ ಕಲಘಟಗಿ: ಪಟ್ಟಣದ ಜಿ.ಇ.ಪಿಯು. ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ. ಇತ್ತೀಚೆಗೆ ಹಳೆಯ ವಿದ್ಯಾರ್ಥಿಗಳು ಸೇರಿ 12 ಸ್ವಾಮಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮವನ್ನು ನಡೆಸಿ, ವಿದ್ಯಾರ್ಥಿಗಳು ಸೇರಿ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನಿಸಿದರು. ಈ ವೇಳೆ...
ಸಣ್ಣ ಸುದ್ದಿ

ಸರ್ಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸೂಚನೆ: ಜಿ.ಪಂ.ಸಿಇಓ ಡಾ.ಬಿ.ಸುಶೀಲಾ

eNEWS LAND Team
ಇಎನ್ಎಲ್ ಕುಂದಗೋಳ: ಸರ್ಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮತ್ತು ಅವುಗಳನ್ನು ಜನರಿಗೆ ತಲುಪಿಸಲು ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಂದ ವಿಳಂಬವಾಗಬಾರದು ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ!ಬಿ.ಸುಶೀಲಾ ಅವರು ಹೇಳಿದರು. ಅವರು ತಾಲೂಕಿನ ಕಳಸ,ಹರ್ಲಾಪೂರ,ಸಂಶಿ ಮತ್ತು...