31 C
Hubli
ಮಾರ್ಚ್ 28, 2024
eNews Land

Category : ಸಣ್ಣ ಸುದ್ದಿ

ಸಣ್ಣ ಸುದ್ದಿ

ಖೊಟ್ಟಿ ಜಾತಿ ಪ್ರಮಾಣಪತ್ರ ಪಡೆಯುವವರ ಮೇಲೆ ಕ್ರಮ ತೆಗೆದುಕೊಳ್ಳಿ: ಶಿವು ಪೂಜಾರ

eNEWS LAND Team
ಇಎನ್ಎಲ್ ನವಲಗುಂದ: ಖೊಟ್ಟಿ ಜಾತಿ ಪ್ರಮಾಣ ಪತ್ರವನ್ನು ಪಡೆಯುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಿ ಅವುಗಳನ್ನು ರದ್ದುಗೊಳಿಸಬೇಕೆಂದು ಯುವ ಕ್ರಾಂತಿ ಕರ್ನಾಟಕ ಸಂಘಟನೆ ಮಂಗಳವಾರ ತಹಶೀಲ್ದಾರ ಕಾರ್ಯಾಲಯದ ಮುಂದೆ ಧರಣೆ ಕುಳಿತು ಪ್ರತಿಭಟಿಸಿ ಅಕ್ರೋಶ...
ಸಣ್ಣ ಸುದ್ದಿ

ಅಣ್ಣಿಗೇರಿ: ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಜೀ ಜನ್ಮದಿನ

eNEWS LAND Team
ಇಎನ್‌ಎಲ್ ಅಣ್ಣಿಗೇರಿ: ಪಟ್ಟಣದ ಶ್ರೀಮತಿ ನಿಂಗಮ್ಮ ಎಸ್ ಹೂಗಾರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜನ್ಮದಿನಾಚರಣೆ ಸಂಭ್ರಮದಿoದ ಆಚರಿಸಲಾಯಿತು. ಪ್ರಾಥಮಿಕ,ಪ್ರೌಢಶಾಲೆ, ಪದವಿ ಪೂರ್ವ ಕಾಲೇಜ ವಿಭಾಗದ ಶಿಕ್ಷಕರು,...
ಸಣ್ಣ ಸುದ್ದಿ

ಮಹಿಳಾ ಸಂಘದಿಂದ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ದಿನಾಚರಣೆಯಂದು ಸ್ವಚ್ಚತಾ ಕಾರ್ಯಕ್ರಮ

eNEWS LAND Team
ಇಎನ್ಎಲ್ ನವಲಗುಂದ: ಮಹಿಳಾ ಸಂಘದಿಂದ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ದಿನಾಚರಣೆಯಂದು ಸ್ವಚ್ಚತಾ ಕಾರ್ಯಕ್ರಮದಲ್ಲಿ ಮಹಿಳಾ ಸದಸ್ಯರು ಪಾಲ್ಗೊಂಡು ಪ್ರತಿಜ್ಞಾ ಗೈದರು. ಗಾಂಧಿ ಜಯಂತಿ ಅಂಗವಾಗಿ ಮಹಿಳಾ ಸ್ವ ಸಹಾಯ ಸಂಘದಿಂದ ಸ್ವಚ್ಚಾತ ಸೇವಾ...
ಸಣ್ಣ ಸುದ್ದಿ

ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು. ಯಾರ್ಯಾರು ಭಾಗಿ ನೋಡಿ!!!

eNEWS LAND Team
ಇಎನ್ಎಲ್ ಕಲಘಟಗಿ: ವಕೀಲರ ಸಂಘ ಪೊಲೀಸ್ ಇಲಾಖೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಬೂದನಗುಡ್ಡ ಬಸವೇಶ್ವರ ಪ್ರೌಢಶಾಲೆ ದುಮ್ಮವಾಡ ಇವರ ಸಹಯೋಗದೊಂದಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಧೀಮಂತ ನಾಯಕ ಲಾಲ್...
ಸಣ್ಣ ಸುದ್ದಿ

ಅಣ್ಣಿಗೇರಿ:ತಾಪಂ ಕಛೇರಿ ಹಾಗೂ ವಿವಿಧ ಬಡಾವಣೆಗಳಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ. ಯಾರ್ಯಾರು ಭಾಗಿ ನೋಡಿ!

eNEWS LAND Team
ಇಎನ್‌ಎಲ್ ಅಣ್ಣಿಗೇರಿ: ಅಣ್ಣಿಗೇರಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಭಾಗ್ಯಶ್ರೀ ಜಹಾಗೀರದಾರ ನೇತೃತ್ವದಲ್ಲಿ  ಸಿಬ್ಬಂದಿ ವರ್ಗ,  ಸ್ವಚ್ಛತಾ ಹಿ ಸೇವಾ ಅಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ತಾಪಂ ಆವರಣದಲ್ಲಿ ಸಹಾಯಕ ನಿರ್ದೇಶಕ ಸುರೇಶ ಸಿಂಗನಹಳ್ಳಿ ಸಿಬ್ಬಂದಿ...
ಸಣ್ಣ ಸುದ್ದಿ

ನಲವಡಿ: ಮಾದಕವಸ್ತುಗಳಿಂದ ಮಕ್ಕಳನ್ನು ರಕ್ಷಿಸಲು ಪಾಲಕರ ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯ: ಪ್ರಕಾಶ ಅಂಗಡಿ

eNEWS LAND Team
ಇಎನ್‌ಎಲ್ ಅಣ್ಣಿಗೇರಿ: ಮಾದಕ ವಸ್ತುಗಳೆಂಬ ರಾಕ್ಷಸರಿಂದ ಮಕ್ಕಳು ಮತ್ತು ಯುವ ಜನಾಂಗವನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮದಾಗಿದೆ. ಇಂತಹ ಗಂಭೀರ ಸಮಸ್ಯೆಗಳಿಂದ ರಕ್ಷಿಸುವ ಕಾರ್ಯ ಪಾಲಕರು ಹಾಗೂ ಶಿಕ್ಷಕರದು ಆಗಿದೆ. ಕಾನೂನು ನೆರವು ಅರಿವು ತಿಳಿದುಕೊಳ್ಳುವುದು...
ಸಣ್ಣ ಸುದ್ದಿ

ನವಲಗುಂದ ಪಟ್ಟಣದ ವಿನಾಯಕ ಪೇಟೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಗಣಪತಿ ದೇವಸ್ಥಾನದ ಮಹಾರಥೋತ್ಸವ

eNEWS LAND Team
ಇಎನ್ಎಲ್ ನವಲಗುಂದ : ಪಟ್ಟಣದ ವಿನಾಯಕ ಪೇಟೆಯಲ್ಲಿರುವ ಇತಿಹಾಸ ಪ್ರಸಿದ್ದ ಗಣಪತಿ ದೇವಸ್ಥಾನದ ಬುಧವಾರ ಶ್ರೀ ಗಣಪತಿಯ ಮಹಾರಥೋತ್ಸವ ಅತೀ ವಿಜೃಂಭಣೆಯಿಂದ ನಡೆಯಿತು. ಗಣೇಶ ಹಬ್ಬದಿಂದ ಶ್ರೀ ಗಣಪತಿಯ ದೇವಸ್ಥಾನದಲ್ಲಿ ಅಭಿಷೇಕ ವಿಶೇಷ ಪೂಜೆಯೊಂದಿಗೆ...
ಸಣ್ಣ ಸುದ್ದಿ

ಬೇಗೂರು ಗ್ರಾಪಂ ಉಪಾಧ್ಯಕ್ಷರ ಆಯ್ಕೆ! ಯಾರು ನೋಡಿ

eNEWS LAND Team
ಇಎನ್ಎಲ್ ಕಲಘಟಗಿ: ತಾಲೂಕಿನ ಬೇಗೂರು ಗ್ರಾಪಂ ಉಪಾಧ್ಯಕ್ಷರಾಗಿ ಶಂಕ್ರಪ್ಪ ಫಕ್ಕೀರಪ್ಪ ಬೋಳಣ್ಣವರ ಅವಿರೋಧವಾಗಿ ಆಯ್ಕೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಚುನಾವಣಾ ಅಧಿಕಾರಿ ಪರಶುರಾಮ ಸಾವಂತ ಘೋಷಿಸಿದ್ದಾರೆ. ಈ ವೇಳೆ ವಿಷಯ ನಿರ್ವಾಹಕ ರವೀಂದ್ರ...
ಫೋಟೊ ಗ್ಯಾಲರಿ ಸಣ್ಣ ಸುದ್ದಿ

ಕಲಘಟಗಿ ಹಾಗೂ ಅಳ್ನಾವರ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ

eNewsLand Team
ಇಎನ್ಎಲ್ ಕಲಘಟಗಿ:  ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಕಲಘಟಗಿ ಹಾಗೂ ಅಳ್ನಾವರ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಲಾಯಿತು. ಈ ವೇಳೆ ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ, ಶಶಿಧರ ನಿಂಬಣ್ಣವರ ಸೇರಿದಂತೆ ಬಿಜೆಪಿ...
ಸಣ್ಣ ಸುದ್ದಿ

ಅಣ್ಣಿಗೇರಿ: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಜಯಂತಿ

eNewsLand Team
ಇಎನ್‌ಎಲ್‌ ಅಣ್ಣಿಗೇರಿ: ಪಟ್ಟಣದ ತಾಲೂಕ ಪಂಚಾಯತ ಇಲಾಖೆ ಕಛೇರಿಯಲ್ಲಿ ಡಾ.ಎಂ ವಿಶ್ವೇಶ್ವರಯ್ಯ ಜಯಂತಿ ಆಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರಕ್ಕೆ ಕೊಡುಗೆ ನೀಡಿದ ಭಾರತದ ಗಣ್ಯ ಅಭಿಯಂತರಲ್ಲಿ ಸರ್ ಮೋಕ್ಷಗುಂಡ ವಿಶ್ವೇಶ್ವರಯ್ಯನವರ ಜೀವನ...