ಚೊಚ್ಚಲ ಪ್ರವೇಶದಲ್ಲೇ ಗುಜರಾತ್ ಟೈಟನ್ಸ್’ಗೆ ಚಾಂಪಿಯನ್ ಪಟ್ಟ!!
ಹದಿನಾಲ್ಕು ವರ್ಷಗಳ ರಾಜಸ್ಥಾನ ರಾಯಲ್ಸ್ ಕನಸು ಭಗ್ನ ಇಎನ್ಎಲ್ ಸ್ಪೋರ್ಟ್ಸ್ ಕ್ಲಬ್ : ಐಪಿಎಲ್ ಚೊಚ್ಚಲ ಪ್ರವೇಶದಲ್ಲೇ ಗುಜರಾತ್ ಟೈಟನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮೊದಲ ಆವೃತ್ತಿಯ ಚಾಂಪಿಯನ್ ರಾಜಸ್ಥಾನ ರಾಯಲ್ಸ್’ನ್ನು 7 ವಿಕೆಟ್...