28.2 C
Hubli
ಮೇ 18, 2024
eNews Land

Category : ರಾಜ್ಯ

ರಾಜ್ಯ

ಗುತ್ತಿಗೆ ಕಾಮಗಾರಿಗಳಲ್ಲಿ 50ಲಕ್ಷ ರೂ.ಮೀಸಲಾತಿ ಸಮರ್ಪಕ ಜಾರಿ:ಸಚಿವ ಸಿ.ಸಿ.ಪಾಟೀಲ್

eNEWS LAND Team
ಇಎನ್ಎಲ್ ಬೆಳಗಾವಿ ಸುವರ್ಣ ಸೌಧ: ಕಡಿಮೆ ದರ ನಮೂದಿಸಿ ಅರ್ಹರಾದ ಗುತ್ತಿಗೆದಾರರಿಂದ ಹೆಚ್ಚುವರಿ ಸೆಕ್ಯೂರಿಟಿ ಡೆಪಾಸಿಟ್ ಗುತ್ತಿಗೆ ಕಾಮಗಾರಿಗಳಲ್ಲಿ 50ಲಕ್ಷ ರೂ.ಮೀಸಲಾತಿ ಸಮರ್ಪಕ ಜಾರಿ:ಸಚಿವ ಸಿ.ಸಿ.ಪಾಟೀಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ...
ರಾಜ್ಯ

ಕೊಡಗು ಜಿಲ್ಲೆ ಪಹಣಿಯಲ್ಲಿ ಬಹುವಾರ್ಷಿಕ ಬೆಳೆ ನಮೂದಿಸಲು ಕ್ರಮ

eNEWS LAND Team
ಇಎನ್ಎಲ್ ಬೆಳಗಾವಿ ಸುವರ್ಣ ಸೌಧ: ಕೊಡಗು ಜಿಲ್ಲೆಯಲ್ಲಿ ಆರ್‍ಟಿಸಿಯ ಬೆಳೆಕಾಲಂನಲ್ಲಿ ಬಹುವಾರ್ಷಿಕ ವಾಣಿಜ್ಯ ಬೆಳೆಗಳನ್ನು ನಮೂದಿಸಲು ಕ್ರಮಕೈಗೊಳ್ಳಲಾಗುವುದು. ಈ ಸಮಸ್ಯೆ ಗಮನಕ್ಕಿದ್ದು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಪರಿಷತ್‍ನಲ್ಲಿ...
ರಾಜ್ಯ

ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ವಸತಿ ಯೋಜನೆಗಳಿಗಾಗಿ 530 ಎಕರೆ ಜಮೀನು ನೀಡಿಕೆ:ಸಚಿವ ಅಶೋಕ

eNEWS LAND Team
ಇಎನ್ಎಲ್ ಬೆಳಗಾವಿ ಸುವರ್ಣ ಸೌಧ: ವಸತಿ ಯೋಜನೆಗಳಿಗಾಗಿ 530 ಎಕರೆ ಜಾಗವನ್ನು ವಸತಿ ಇಲಾಖೆಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ತಿಳಿಸಿದರು. ಪರಿಷತ್‍ನಲ್ಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ...
ರಾಜ್ಯ

ಕೈಲಾಸ-ಮಾನಸ ಸರೋವರ ಯಾತ್ರಾರ್ಥಿಗಳ ಸಹಾಯಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಜೊಲ್ಲೆ

eNewsLand Team
ಇಎನ್ಎಲ್ ಸುವರ್ಣಸೌಧ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಿ ವರ್ಗದ ದೇವಸ್ಥಾನಗಳನ್ನು ದಾನಿಗಳ ನೆರವಿನಿಂದ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಜರಾಯಿ,ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ವಿಧಾನಪರಿಷತ್‍ನಲ್ಲಿ ತಿಳಿಸಿದರು. ಸದಸ್ಯೆ...
ರಾಜ್ಯ

ಐಐಟಿ ಮಾದರಿಲಿ ಜಿಲ್ಲೆಗೆ ಒಂದು ಎಂಜಿನಿಯರಿಂಗ್ ಕಾಲೇಜು: ಸಚಿವ ಡಾ. ಅಶ್ವಥ್ ನಾರಾಯಣ

eNewsLand Team
ಇಎನ್ಎಲ್ ಬೆಳಗಾವಿ ಸುವರ್ಣ ಸೌಧ  ಅವಿಷ್ಕಾರ ತಂತ್ರಜ್ಞಾನಕ್ಕೆ ಒತ್ತು ನೀಡುವ ಐಐಟಿ ಮಾದರಿಯಲ್ಲಿ ಜಿಲ್ಲೆಗೊಂದು ಇಂಜನಿಯರಿಂಗ್ ಕಾಲೇಜುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ಮೇಲ್ಮನೆಗೆ ತಿಳಿಸಿದರು. ವಿಧಾನ...
ಆರೋಗ್ಯ ರಾಜ್ಯ ಸುದ್ದಿ

ಧಾರವಾಡಕ್ಕೂ ಒಕ್ಕರಿಸಿದ ಒಮಿಕ್ರಾನ್ ! ಡಿಸಿಯೇನೋ ಯಾರೂ ಹೆದ್ರಬೇಡಿ ಅಂತಿದಾರೆ..! ಆದ್ರೆ??

eNewsLand Team
ಇಎನ್ಎಲ್ ಧಾರವಾಡ ಧಾರವಾಡಕ್ಕೆ ಕೋವಿಡ್-19 ರೂಪಾಂತರಿ ಒಮಿಕ್ರಾನ್ ಕಾಲಿಟ್ಟಿದೆ. ಜಿಲ್ಲೆಯ 54 ವರ್ಷದ ಮಹಿಳೆಯಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಸೋಂಕಿತ ಮಹಿಳೆಯು ಕಳೆದ ಡಿ.4 ರಂದು ಜ್ವರ ಲಕ್ಷಣ ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್...
ರಾಜ್ಯ ಸಿನೆಮಾ

ಹುಬ್ಬಳ್ಳಿಯಲ್ಲಿ ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಹೇಳಿಕೆ ಏನು?

eNEWS LAND Team
ಇಎನ್ಎಲ್ ಹುಬ್ಬಳ್ಳಿ, ಹುಬ್ಬಳ್ಳಿಯಲ್ಲಿ ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಹೇಳಿಕೆ. ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಪ್ರೇಮ್. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ವಿಚಾರ. ಎಂಇಎಸ್ ಪುಂಡಾಟಿಕೆ ಹೀಗೆ ಮುಂದುವರೆದರೆ...
ರಾಜ್ಯ

ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ್

eNEWS LAND Team
ಇಎನ್ಎಲ್ ಹುಬ್ಬಳ್ಳಿ ಡಿ. 19 : 1964ರಲ್ಲಿಯೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿತ್ತು. ಆದಾಗ್ಯೂ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗೋಸಂತತಿ ಕಡಿಮೆಯಾಗುತ್ತಲೇ ನಡೆದಿತ್ತು. ಗೋವುಗಳ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದೆ ಸರ್ಕಾರಗಳು,ಗೋ ಹತ್ಯೆ ನಿಷೇಧ...
ರಾಜ್ಯ

ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಬಸವರಾಜ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಳಗಾವಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪ್ರಕರಣದ...
ರಾಜ್ಯ

ಬೆಳಗಾವಿಯಲ್ಲಿ ಪುಂಡಾಟಿಕೆ ಘಟನೆ ಖಂಡಿಸಿದ ಮುಖ್ಯ ಮಂತ್ರಿ ಬೊಮ್ಮಾಯಿ‌

eNEWS LAND Team
ಇಎನ್ಎಲ್ ಧಾರವಾಡ ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದ ಪುಂಡಾಟಿಕೆಯನ್ನು ಖಂಡಿಸುತ್ತೇನೆ. ಆ ಪುಂಡರನ್ನು ಸೆದೆ ಬಡಿಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ...