30 C
Hubli
ಮೇ 5, 2024
eNews Land

Category : ರಾಜ್ಯ

ಜನಪದ ರಾಜ್ಯ ಸಿನೆಮಾ ಸುದ್ದಿ

ಹುಬ್ಬಳ್ಳ್ಯಾಗ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್ಸ್ ಐತಿ; ಮಕ್ಳ ಕರ್ಕೊಂಡು ಹೊಂಡ್ರಿ ಮತ್ತ..!

eNEWS LAND Team
ಇಎನ್ಎಲ್ ಧಾರವಾಡ ಜೀ ಕನ್ನಡ ವಾಹಿನಿಯ ಸರಿಗಮಪ ಲಿಟಲ್ ಚಾಂಪ್ಸ್ ಸೀಸನ್ 19 ಮತ್ತು ಡ್ರಾಮಾ ಜೂನಿಯರ್ಸ್ ಸೀಸನ್ 4 ರ ಮಹಾ ಆಡಿಷನ್ಸ್ ಕುರಿತಾಗಿ ಸತತ ಮೂರು ವರ್ಷಗಳಿಂದ ಕನ್ನಡ ಕಿರುತೆರೆಯನ್ನು ಆಳುತ್ತಾ...
ರಾಜ್ಯ

ಮತಾಂತರ ನಿಷೇಧ ಕಾಯಿದೆ ಕ್ಯಾಬಿನೆಟ್ ಎದುರು ಬಂದರೆ ಕ್ರಮ: ಸಿಎಂ ಬೊಮ್ಮಾಯಿ‌

eNEWS LAND Team
ಇಎನ್ಎಲ್ ಧಾರವಾಡ: ಬೆಳಗಾವಿ ಅಧಿವೇಶನದಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಕಾನೂನು ಇಲಾಖೆ ಮತಾಂತರ ನಿಷೇಧ ಕಾಯಿದೆ ಪರಿಶೀಲಿಸಿ ಸಭೆಗೆ ಮಂಡಿಸಿದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ...
ರಾಜ್ಯ

ಆಡುವಾಗ ಗೆಲ್ಲಲೆಂದೇ ಆಡಬೇಕು: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು ಡಿ.11: ಆಟದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ಆಟವಾಡೋದು ಬಹಳ ಮುಖ್ಯ. ಅದರ ಜತೆಗೆ ಆಡುವಾಗ ಗೆಲ್ಲಲೆಂದೇ ಆಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮುಕ್ತಾಯವಾದ...
ರಾಜ್ಯ

ಸಿಎಸ್ ಆರ್ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು, ಡಿ.10: ಸಿ.ಎಸ್.ಆರ್ (corporate social responsibility )ನಿಧಿ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ತಿಳಿಸಿದರು. ಅವರು ಇಂದು ಬೆಂಗಳೂರು ಸಿಎಸ್ಆರ್ ಲೀಡರ್ ಶಿಪ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ...
ರಾಜ್ಯ

ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ

eNEWS LAND Team
ಇಎನ್ಎಲ್ ಬೆಂಗಳೂರು, ಡಿ.8 : ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಇಂದು ಸಭೆ...
ರಾಜ್ಯ

ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿ.ಎಂ

eNEWS LAND Team
ಇಎನ್ಎಲ್ ಬೆಂಗಳೂರು, ಡಿ.8: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿರುವ ಸುದ್ದಿ ಕೇಳಿ ದಿಗ್ಭ್ರಮೆ ಹಾಗೂ ಆಘಾತ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅಪಘಾತದ...
ರಾಜ್ಯ

ವಿಪ ಚುನಾವಣೆ, ಕೊರೋನಾ ಬಗ್ಗೆ ಹುಬ್ಬಳ್ಳಿಲಿ ಸಿಎಂ ಹೇಳಿದ್ದೇನು? ಅದಕ್ಕೂ ಹೆಚ್ಚಾಗಿ ಮಾತಾಡಿದ್ದಾರೆ? ಇಲ್ನೋಡಿ

eNewsLand Team
ಇಎನ್ಎಲ್ ಧಾರವಾಡ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸಭೆ ಕರೆಯಲಾಗಿದ್ದು,ನಮ್ಮ ಅಭ್ಯರ್ಥಿ ಗೆಲ್ಲುವುದಕ್ಕೆ ಏನೆಲ್ಲಾ ಸೂಚನೆ ನೀಡಬೇಕು ಅದನ್ನು ನೀಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ಮನೆಯಲ್ಲಿ ಸುದ್ದಿಗಾರರ...
ರಾಜ್ಯ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವಿರೋಧ: ಸಿಎಂ ಬೊಮ್ಮಾಯಿ

eNewsLand Team
ಇಎನ್ಎಲ್ ಬೆಂಗಳೂರು ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ...
ರಾಜ್ಯ

*ಮೂರು ಪ್ರಕರಣವಿದ್ದರೆ ಕ್ಲಸ್ಟರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

eNewsLand Team
ಇಎನ್ಎಲ್ ಬೆಂಗಳೂರು: ಕೋವಿಡ್ ಮೂರು ಪ್ರಕರಣಗಳು ಕಂಡಬಂದಲ್ಲಿ ಕ್ಲಸ್ಟರ್ ಎಂದು ಘೋಷಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೋವಿಡ್...
ಆರೋಗ್ಯ ರಾಜ್ಯ

ರಾಜ್ಯದಲ್ಲಿ ಒಮಿಕ್ರಾನ್ ಕುರಿತು ತಜ್ಞರ ಸಭೆ ನಾಳೆ, ಹೊಸ ಮಾರ್ಗಸೂಚಿ ಜಾರಿಗೆ ಕ್ರಮ: ಬೊಮ್ಮಾಯಿ‌

eNewsLand Team
 ಇಎನ್ಎಲ್ ನವದೆಹಲಿ: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಾಳೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪರಿಣತರೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...