ಮೇ 3, 2024
eNews Land

Category : ರಾಜ್ಯ

ರಾಜ್ಯ

ಜೋಗದ ವೈಭವದ ದೃಶ್ಯ ಕಣ್ತುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್

eNewsLand Team
ಇಎನ್ಎಲ್ ಶಿವಮೊಗ್ಗ ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ಪಟ್ಟರು. ಬುಧವಾರ ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ...
ರಾಜ್ಯ

ಪ್ರಧಾನಿ ಮೋದಿಯಿಂದ ಸಿಎಂ ಬೊಮ್ಮಾಯಿಗೆ ಕರೆ

eNewsLand Team
ಅಗತ್ಯ ನೆರವು ಮತ್ತು ಸಹಕಾರದ ಭರವಸೆ ಅಕಾಲಿಕ ಮಳೆಯಿಂದ ಉಂಟಾಗಿರುವ ನಷ್ಟದ ಕುರಿತು ಮಾಹಿತಿ ಪಡೆದ ಪಿಎಂ ಇಎನ್ಎಲ್ ಬೆಂಗಳೂರು: ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ಮತ್ತು ಇತರೆ ನಷ್ಟದ...
ರಾಜ್ಯ

ಮಳೆಹಾನಿ ಶೀಘ್ರ ಪರಿಹಾರಕ್ಕೆ ಸೂಚನೆ : ಸಿಎಂ ಬೊಮ್ಮಾಯಿ

eNEWS LAND Team
ಇಎನ್ಎಲ್ ಬೆಂಗಳೂರು ನ.23: ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ ಮನೆಗಳಿಗೆ 10 ಸಾವಿರ ರೂ.ಗಳು, ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ 1 ಲಕ್ಷ ರೂ.ಗಳ...
ರಾಜ್ಯ

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ : ಸಿಎಂ

eNEWS LAND Team
ಬೆಂಗಳೂರು ನ.23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ...
ರಾಜ್ಯ

ಕಸಾಪ: ಅಧ್ಯಕ್ಷರಾಗಿ ಮಹೇಶ ಜೋಶಿ ಆಯ್ಕೆ ಬಹುತೇಕ ಖಚಿತ, ನಾಳೆ ಘೋಷಣೆ

eNewsLand Team
ಇಎನ್ಎಲ್ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಮಹೇಶ ಜೋಶಿ ಆಯ್ಕೆ ಖಚಿತವಾಗಿದೆ. ನಾಳೆ (ನ.24) ನಡೆಯಲಿರುವ ಅಂಚೆ ಮತ ಎಣಿಕೆ ಬಳಿಕ ಅಧಿಕೃತ ಘೋಷಣೆ ಆಗಲಿದೆ....
ಜನಪದ ರಾಜ್ಯ

2022 ರ ಜನವರಿ-ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಾಧ್ಯತೆ

eNEWS LAND Team
ಇಎನ್ಎಲ್ ಹಾವೇರಿ : ಹಾವೇರಿಯಲ್ಲಿ ನಿಗದಿಯಾಗಿ ಮುಂದೂಡಲ್ಪಟ್ಟಿದ್ದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2022 ರ ಜನವರಿ-ಫೆಬ್ರವರಿಯಲ್ಲಿ ಆಯೋಜನೆ ಮಾಡಲಾಗುತ್ತದೆ. ಮೂರು ದಿನಗಳ ಸಮ್ಮೇಳನ 2022 ರ ಜನವರಿ ಅಥವಾ...
ರಾಜ್ಯ

ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ : ಸಿಎಂ

eNewsLand Team
ಇಎನ್ಎಲ್ ಕೋಲಾರ ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ...
ರಾಜ್ಯ

ಕನಕರ ತತ್ವ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದ ದಿನ : ಸಿಎಂ

eNewsLand Team
ಇಎನ್ಎಲ್ ಬೆಂಗಳೂರು ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಶಾಸಕರ ಭವನದ ಆವರಣದ ಬಳಿ ಇರುವ...
ರಾಜ್ಯ

ಬಿಡಿಎ ಭ್ರಷ್ಟಾಚಾರದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಸಿಎಂ

eNewsLand Team
ಇಎನ್ಎಲ್ ಬೆಂಗಳೂರು: ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಮುಖ್ಯಮಂತ್ರಿಗಳು ಎಸಿಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು...
ರಾಜ್ಯ ಸುದ್ದಿ

ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ

eNEWS LAND Team
ಇಎನ್ಎಲ್ ಬೆಂಗಳೂರು, ನ.20: ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ. ಆರ್ಥಿಕವಾಗಿ ಸಬಲವಾದ ಕುಟುಂಬ ಭಾಷೆಯ ಬೆಳವಣಿಗೆಗೆ ಪೂರಕವಾಗಿ ಶ್ರಮಿಸಬಹುದು ಎಂಬ ಆಶಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಅಮೆರಿಕದ ವಾಷಿಂಗ್ಟನ್...