ಬೂತ್ ವಿಜಯ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ಇಎನ್ಎಲ್ ಬೆಂಗಳೂರು: ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿನಗರ ಕ್ಷೇತ್ರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಾಜಿನಗರ ವಿಧಾನಸಭಾ ಕ್ಷೇತ್ರ...