ಕರ್ನಾಟಕದ 7 ಅದ್ಭುತದ ಸಾಲಲ್ಲಿ ನವಗ್ರಹ ಕ್ಷೇತ್ರ ಸೇರೋಕೆ ವೋಟ್ ಮಾಡಿ. ನಿಮ್ಮ ಜಿಲ್ಲೆ ಭವಿಷ್ಯ ನಿಮ್ಮ ಕೈಯಲ್ಲಿ
ಇಎನ್ಎಲ್ ಧಾರವಾಡ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಧಾರವಾಡ ಜಿಲ್ಲೆಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ...