ಇಎನ್ಎಲ್ ಬೆಂಗಳೂರು: ಪ್ರಖ್ಯಾತ ಬರಹಗಾರ ಕೋಟ ಡಾ. ಶಿವರಾಮ ಕಾರಂತ ಅವರ ಆಪ್ತ ಸಹಾಯಕಿ ಮತ್ತು ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆ ಮಾಲಿನಿ ಮಲ್ಯ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ...
ಇಎನ್ಎಲ್ ಕಲಘಟಗಿ: ಸ್ವಾವಲಂಬಿಗಳಾಗಲು ಮಹಿಳೆಯರಿಗೆ ವಸ್ತು-ವಿನ್ಯಾಸ ವಿದ್ಯೆಯು ಪೂರಕವಾಗಿದೆ. ಇದು ಫ್ಯಾಷನ್‌ಯುಗ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಭಾಗ್ಯಶ್ರೀ ಜಾಗೀರದಾರ ಹೇಳಿದರು. ಇದನ್ನು ಓದಿ: ಮನೆ ಮನೆಗೆ ಕೃಷಿ ಮಾಹಿತಿ ರಥ: ಶಾಸಕ ನಿಂಬಣ್ಣವರ...
ಇಎನ್ಎಲ್ ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ...
ಇಎನ್ಎಲ್ ಕಲಘಟಗಿ: ನಮ್ಮ ದೇಶದಲ್ಲಿ ಮಹಿಳೆಯರಿಗೆ ಇರುವ ಪೂಜ್ಯ ಸ್ಥಾನ ಜಗತ್ತಿನಲ್ಲಿ ಎಲ್ಲಿಯೂ ಇಲ್ಲ. ಭಾರತದ ಸಂವಿಧಾನವು ಮಹಿಳೆಯರಿಗೆ ಪೂರಕವಾಗಿದೆ ಎಂದು ಶಾಸಕ ನಿಂಬಣ್ಣನವರ ಹೇಳಿದರು. ಸ್ಥಳೀಯ ಜನತಾ ಇಂಗ್ಲೀಷ ಸ್ಕೂಲ್‌ನಲ್ಲಿ ಕರ್ನಾಟಕ ರಾಜ್ಯ...
ಇಎನ್ಎಲ್ ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಹೆಬಸೂರ ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಹುಬ್ಬಳ್ಳಿ ಸೆಂಟ್ರಲ್, ಟೈಜೆಂಟ್ ಕ್ಲಬ್ ಹುಬ್ಬಳ್ಳಿ, ಇನ್ನರ್‌ವೀಲ್ ಕ್ಲಬ್ ಆಫ್ ಹುಬ್ಬಳ್ಳಿ ಮಿಡಟೌನ ಹಾಗೂ ಹೆಬಸೂರ...
ಇಎನ್ಎಲ್ ಅಣ್ಣಿಗೇರಿ: ಧಾರವಾಡ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಘಟಕ ಗಣರಾಜ್ಯೋತ್ಸವ ನಿಮಿತ್ಯ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಪಟ್ಟಣದ ಯು.ಜಿ.ಎಸ್.ಅಣ್ಣಿಗೇರಿ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಇಫ್ರಾನಾಜ್ ಮನ್ಸೂರಅಲಿ ಉಗರಗೋಳ ಪ್ರಬಂಧ ಬರಹ ಕಿರಿಯರ...
ಇಎನ್ಎಲ್ ಡೆಸ್ಕ್ ನವದೆಹಲಿ: ಇಸ್ರೇಲ್‌ನ ಇಲಾಟ್‌ನಲ್ಲಿ ಆಯೋಜನೆಯಾಗಿದ್ದ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಪಂಜಾಬ್ ಮೂಲದ 21ರ ಹರೆಯದ ಸುಂದರಿ ಹರ್ನಾಜ್ ಕೌರ್ ಸಂಧು ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಬರೋಬ್ಬರಿ 21 ವರ್ಷಗಳ ನಂತರ...
ಇಎನ್ಎಲ್ ಹುಬ್ಬಳ್ಳಿ ನ.26: ಹುಬ್ಬಳ್ಳಿ ವಿದ್ಯಾನಗರದ ಮಹಿಳಾ ವಿದ್ಯಾಪೀಠದ ಮಹಿಳಾ ಪಾಲಿಟೆಕ್ನಿಕ್ ನಿರಂತರ ತಾಂತ್ರಿಕ ಶಿಕ್ಷಣ ಘಟಕದ ವತಿಯಿಂದ ನಿರುದ್ಯೋಗಿ ಯುವತಿಯರಿಗೆ ಫ್ಯಾಷನ್ ಡಿಸೈನಿಂಗ್ ಬ್ಯುಟಿಷಿಯನ್, ಬಟ್ಟೆ ಬ್ಯಾಗ್ ತಯಾರಿಕೆಯ ಅಲ್ಪಾವಧಿ ಕೋರ್ಸ್‌ಗಳನ್ನು...
ಇಎನ್ಎಲ್ ಬೆಂಗಳೂರು ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಸಂಬಂಧ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು ಅವರು...