24 C
Hubli
ಡಿಸೆಂಬರ್ 7, 2023
eNews Land
ಸಿನೆಮಾ

ಕೈರೋ: ಎಆರ್ ರೆಹಮಾನ್‌ಗೆ ವಿಶೇಷ ಗೌರವ!

ಇಎನ್ಎಲ್ ಫಿಲ್ಮ್ ಕ್ಲಬ್: ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗಾಗಿ 43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರನ್ನು ವಿಶೇಷವಾಗಿ ಗೌರವಿಸಲಾಗಿದೆ.

ರೆಹಮಾನ್ ಆರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಹಾಗೂ ಎರಡು ಆಸ್ಕರ್ ಪ್ರಶಸ್ತಿಗಳು, ಎರಡು ಗ್ರ್ಯಾಮಿ ಪ್ರಶಸ್ತಿಗಳು, ಗೋಲ್ಡನ್ ಗ್ಲೋಬ್ ಪ್ರಶಸ್ತಿ ಮತ್ತು BAFTA ಪ್ರಶಸ್ತಿಯನ್ನು ಗೌರವಿಸಿದ್ದಾರೆ. 2010ರಲ್ಲಿ ಭಾರತ ಸರ್ಕಾರವು ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಿತು.

1995ರಲ್ಲಿ ರಾಮ್ ಗೋಪಾಲ್ ವರ್ಮಾ ಅವರ ರಂಗೀಲಾ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು.

Related posts

‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ : ಸಿಎಂ ಘೋಷಣೆ

eNEWS LAND Team

ನಿನ್ನೆ ರಾತ್ರಿ ಹಾಡಿದ ಪುನೀತ

eNEWS LAND Team

ಜಾಹ್ನವಿ ಕಪೂರ್ ಹೊಸ ಲುಕ್!

eNEWS LAND Team