29 C
Hubli
ಸೆಪ್ಟೆಂಬರ್ 26, 2023
eNews Land
ಸಿನೆಮಾ

ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ.

 

ಇಎನ್ಎಲ್ :
ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಯ ನಟ , ಜನಪ್ರಿಯ ‘ ಪಾಪ ಪಾಂಡು ‘ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ . ಸೋಮವಾರ ( ಅ .18 ) ಬೆಳಗಿನ ಜಾವ 6.30 ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ . ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು . ಶಂಕರ್ ರಾವ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Related posts

‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ : ಸಿಎಂ ಘೋಷಣೆ

eNEWS LAND Team

ಬನಾರಸ್ ಸ್ಟಿಲ್ ಹೀಗಿದೆ..

eNewsLand Team

ಮದಗಜ: ಭರ್ಜರಿ ಟ್ರೇಲರ್,‌‌ ಶ್ರೀಮುರುಳಿ ಹೊಸ ಅವತಾರ, ಹಾಟ್ ಆಶಿಕಾ ಇಲ್ಲಿ ಹಳ್ಳಿ ಬೆಡಗಿ!

eNewsLand Team