24 C
Hubli
ಸೆಪ್ಟೆಂಬರ್ 27, 2023
eNews Land
ಅಪರಾಧ ಸುದ್ದಿ

ತುಮಕೂರಿನ ಪಾವಗಡದಲ್ಲಿ ಬಸ್ ಅಪಘಾತ: ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ಸಿಎಂ ಬೊಮ್ಮಾಯಿ

ಇಎನ್ಎಲ್ ಯಾದಗಿರಿ: ತುಮಕೂರಿನ ಪಾವಗಡದಲ್ಲಿ ನಡೆದ ಇಂದು ಖಾಸಗಿ ಬಸ್ ಅಪಘಾತದಲ್ಲಿ 8 ಜನ ತೀರಿಹೋಗಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ:ಹೆಣ್ಮಕ್ಕಳ್ಳೇ ಸ್ಟ್ರಾಂಗು ಗುರು: ಬಿಇಓ ಉಮಾದೇವಿ ಬಸಾಪೂರ

ಅವರು ಇಂದು ಯಾದಗಿರಿಯಲ್ಲಿ ಬಸ್ ದುರಂತದ ಬಗ್ಗೆ ಮಾಧ್ಯವದವರಿಗೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ:ಹುಬ್ಬಳ್ಳಿ: ಖತರ್ನಾಕ ಕಿಲ್ಲರ್: ಭಿಕ್ಷುಕರೇ ಟಾರ್ಗೆಟ್!!

ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಅವರನ್ನು ಕಳುಹಿಸಲಾಗಿದೆ. ದುರಂತ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ, ಖಾಸಗಿ ವಾಹನಗಳ ಫಿಟ್‍ನೆಸ್ ಪ್ರಮಾಣಪತ್ರ ಇವುಗಳ ಬಗ್ಗೆ ಪರಿಶೀಲಿಸಲು ತಿಳಿಸಲಾಗಿದೆ. ದುರಂತಗಳು ಸಂಭವಿಸದಂತೆ ಇನ್ನಷ್ಟು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ:ಭಾರತ ದೇಶದ ಆತ್ಮ ಆಧ್ಯಾತ್ಮ ಧರ್ಮ: ಬಿ.ವೈ.ವಿಜಯೇಂದ್ರ

Related posts

ಘಟಿಕೋತ್ಸವ: ಚಿನ್ನಕ್ಕೆ ಮುತ್ತಿಕ್ಕಿದ ಸುಜಾತಾ

eNEWS LAND Team

32 ಎಕರೆ ಕಬ್ಬು ಬೆಳೆ ಆಹುತಿ; ಎಷ್ಟು ರೈತರು ಕಣ್ಣೀರು ಹಾಕ್ತಿದ್ದಾರೆ ಗೊತ್ತಾ?

eNewsLand Team

ಕಂದಾಯ ಗ್ರಾಮವಾಗಿ ಲಂಬಾಣಿ ತಾಂಡಾ: ಸರ್ವೇ ಚುರುಕಿಗೆ ಕ್ರಮ- ಸಿಎಂ ಬೊಮ್ಮಾಯಿ

eNewsLand Team