28 C
Hubli
ಫೆಬ್ರವರಿ 3, 2023
eNews Land
ಅಪರಾಧ

ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಾಯ

Listen to this article

ಇಎನ್ಎಲ್ ರಾಣಿಬೆನ್ನೂರು: ಕಾರು ಮತ್ತು ಟಿಪ್ಪರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಮಾಕನೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ48 ರ ರಸ್ತೆ ಮೇಲ್ಸೇತುವೆ ಬಳಿ ಸಂಭವಿಸಿದೆ.

ದಾವಣಗೆರೆಯ ಕಿರಣ(20) ಸ್ಥಳದಲ್ಲಿಯೇ ಮೃತಪಟ್ಟಿದ್ದು ಶಶಿಧರ(20) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ಇತರೆ ನಾಲ್ವರು ಗಾಯಗೊಂಡಿದ್ದು ಆ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದೇವದುರ್ಗದ ಮಹಿಳೆ ಕಾಣೆ: ಪತ್ತೆಗೆ ಮನವಿ

eNewsLand Team

ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಹತ್ಯೆ

eNEWS LAND Team

ಅಣ್ಣಿಗೇರಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ; ಮುಂದುವರಿದ ಸಾವಿನ ಸರಣಿ

eNewsLand Team