24.3 C
Hubli
ಮೇ 26, 2024
eNews Land
ಅಪರಾಧ

ಗೋ ಸಾಗಾಣೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ

ಬಿಜೆಪಿಗೆ ನಟ ಸುದೀಪ್ ಬೆಂಬಲ: ಸಿಎಂ ಬೊಮ್ಮಾಯಿ

ಇಎನ್ಎಲ್ ರಾಮನಗರ: ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಹೇಳಿಕೆ. ಮಾ.31ರಂದು ಈ ಪ್ರಕರಣ ನಡೆದಿತ್ತು. ಪ್ರಕರಣ ಸಂಭಂಧ ಮೂರು ಎಫ್ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಹಾಗೂ ನಾಲ್ಕು ಸಹಚರರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗಿತ್ತು.
ರಾಜಸ್ಥಾನದ ಬಾರ್ಡರ್ ಜಿಲ್ಲೆಯಾದ ಬನಸ್ವಾರದಲ್ಲಿ ಐವರನ್ನ ಬಂಧಿಸಲಾಗಿದೆ. ಗುಜರಾತ್ ಹಾಗೂ ರಾಜಸ್ಥಾನ ಪೊಲೀಸರ ಸಹಾಯದಿಂದ ಬಂಧನ. ಪುನೀತ್ ಕೆರೆಹಳ್ಳಿ(A1), ಗೋಪಿ(A2), ಪವನ್ ಕುಮಾರ್(A3),ಪಿಲ್ಲಿಂಗ್ ಅಂಬಿಗಾರ್(A4), ಸುರೇಶ್ ಕುಮಾರ್(A5) ಬಂಧಿತ ಆರೋಪಿಗಳು. ಇಂದು ಮಧ್ಯಾಹ್ನ ವೇಳೆಗೆ ಬಂಧನ. ನಾಳೆ ರಾಜಸ್ಥಾನ ಕೋರ್ಟ್ ನಿಂದ ಅನುಮತಿ ಪಡೆದು ರಾಮನಗರಕ್ಕೆ ಕರೆತರುತ್ತೇವೆ. ಪುನೀತ್ ಕೆರೆಹಳ್ಳಿ ವಿರುದ್ಧ ಈಗಾಗಲೇ 11ಕ್ಕೂ ಹೆಚ್ಚು ಪ್ರಕರಣ ದಾಖಲು. ಎಲ್ಲಾ ಪ್ರಕರಣಗಖ ಕುರಿತು ತನಿಖೆ. ಕಳೆದ 5 ದಿನಗಳಿಂದ ಪೋನ್ ಸ್ವೀಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು. ಮೊಬೈಲ್ ಲೊಕೇಷನ್ ಆಧರಿಸಿ ಆರೋಪಿಗಳ ಬಂಧನ.ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಹೇಳಿಕೆ.

Related posts

ಅಪಘಾತಕ್ಕೊಳಗಾದ ಹುಧಾ ಚಿಗರಿ!! ಎಲ್ಲಿ? ಯಾವಾಗ ನೋಡಿ?

eNEWS LAND Team

ರಾಣೆಬೆನ್ನೂರು ದೇವರಗುಡ್ಡ ರೈಲ್ವೇ ನಿಲ್ದಾಣದ ಮಧ್ಯೆ ಅಪರಿಚಿತ ಶವ! ಯಾರು?

eNEWS LAND Team

ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ವಕೀಲ ಕೃಷ್ಣಮೂರ್ತಿ ಮೇಲೆ ಗುಂಡಿನ ದಾಳಿ!!

eNEWS LAND Team