23 C
Hubli
ಸೆಪ್ಟೆಂಬರ್ 25, 2023
eNews Land
ಅಪರಾಧ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು

ಇಎನ್ಎಲ್ ಹುಬ್ಬಳ್ಳಿ:
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಟೆಂಡೆಂಟ್ ಇಂಜಿನಿಯರ್ ಸಾವು. ರಂಗರಾಜು ಎಸ್ ಎ (59) ಸಾವನ್ನಪ್ಪಿದ ಸೂಪರಿಂಟೆಂಡೆಂಟ್ ಇಂಜಿನಿಯರ್. ಕಳೆದ ರಾತ್ರಿ 11:30 ರ ಸುಮಾರಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಘಟನೆ. ಹುಬ್ಬಳ್ಳಿ–ಬೆಂಗಳೂರು ರೈಲಿಗೆ ಹತ್ತಬೇಕಿತ್ತು, ಆದರೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದ ರಂಗರಾಜು. ರೈಲು ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್ ಫಾರ್ಂ ನಲ್ಲಿ ಬಿದ್ದು ಸ್ಥಳದಲ್ಲಿ ಸಾವು.
ಬಿಬಿಎಂಪಿಯ ಕೆಆರ್ ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

Related posts

ಹೆಬಸೂರು: ಚಿನ್ನಾಭರಣ, ನಗದು ಕದ್ದು ಪರಾರಿ

eNewsLand Team

ಕೆಎಲ್ಇ ಆಸ್ಪತ್ರೆ ಆವರಣದಲ್ಲೇ ಗಾಂಜಾ ಬೆಳೆಸಿದ ಬೇವಕೂಫ್’ಗಳು !!

eNEWS LAND Team

ಮುಂಡಾಮುಚ್ಚಿದ ಫೇಕ್ ಸಿಐಎಸ್ಎಫ್ ಅಧಿಕಾರಿಗಳು!! ಯಾಮಾರಿಸುತ್ತೆ ಆನ್ಲೈನ್ ಜಾಹೀರಾತು! ಎಚ್ಚರ

eNewsLand Team