23 C
Hubli
ಸೆಪ್ಟೆಂಬರ್ 25, 2023
eNews Land
ಅಪರಾಧ ಕೃಷಿ

ನವಲಗುಂದ: ಸಾಲಬಾಧೆಗೆ ಕೆರೆಗೆ ಹಾರಿ ರೈತ ಆತ್ಮಹತ್ಯೆ

ಇಎನ್ಎಲ್ ಧಾರವಾಡ: ನವಲಗುಂದ ತಾಲೂಕಿನ ಅಳಗವಾಡಿ ಯುವ ರೈತ ಸಾಲಬಾಧೆ ಕಾರಣಕ್ಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಸವರಾಜ ಬಸಪ್ಪ ಗೊಬ್ಬರಗುಂಪಿ (25) ಮೃತಪಟ್ಟ ರೈತ. ಈತ ಕಳೆದ ನಾಲ್ಕು ತಿಂಗಳ ಹಿಂದೆ ಅಳಗವಾಡಿ ಕೆವಿಜಿ ಬ್ಯಾಂಕಿನಲ್ಲಿ ತಂದೆಯ ಹೆಸರಲ್ಲಿ 1.65 ಲಕ್ಷ ರುಪಾಯಿ ಸಾಲ ತೆಗೆದುಕೊಂಡಿದ್ದ‌. ಈಚೆಗೆ ಸುರಿದ ಭಾರಿ ಮಳೆಯಿಂದ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಸಾಲ ಮರುಪಾವತಿ ಮಾಡುವ ಬಗ್ಗೆ ಚಿಂತಿತನಾಗಿದ್ದ‌.

ಶುಕ್ರವಾರ ನಸುಕಿನ ವೇಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಾಲಬಾಧೆಗೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ; ಕಣ್ಣೀರಲ್ಲಿ ಕುಟುಂಬ

eNewsLand Team

ಪಕ್ಷಾತೀತ ರೈತ ಹೋರಾಟ ಸಮಿತಿಯಿಂದ ಪ್ರತಿಭಟನೆ

eNEWS LAND Team

ರೈಲ್ವೆಯಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಕದಿಯುತ್ತಿದ್ದ ಗೋವಾ ಆಸಾಮಿ ಅರೆಸ್ಟ್

eNEWS LAND Team