22 C
Hubli
ಮಾರ್ಚ್ 24, 2023
eNews Land
ಅಪರಾಧ

ಕಾಮಸಮುದ್ರ ಬಟ್ಟೆ ಅಂಗಡಿಯಲ್ಲಿ ಬೆಂಕಿ!

Listen to this article

ಇಎನ್ಎಲ್ ಬಂಗಾರಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಗ್ರಾಪಂ ಪಕ್ಕದಲ್ಲೇ ಇರುವ ಮುನಿವೆಂಕಟಸ್ವಾಮಿ (ಅಪ್ಪಿ) ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡದಿಂದ ಸುಮಾರು ₹4 ಲಕ್ಷದ ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿದೆ ಎಂದು ಅಂದಾಜಿಸಾಗಿದೆ.

ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ವಿಠ್ಠಲ ತಲ್ವಾರ ಹಾಗೂ ಅವರ ತಂಡ. ಸ್ಥಳೀಯರು ಹಾಗೂ ಅಗ್ನಿಶಾಮಕದಳದ ತಂಡದವರು ಬೆಂಕಿ ನಂದಿಸಲು ಹರಸಾಹಸಪಟ್ಟರು.

Related posts

ಅನ್ಯಜಾತೀಯ ಹುಡುಗರನ್ನು ಪ್ರೀತಿಸಿ ಮದುವೆಯಾಗುವ ಹುಡುಗಿಯರೇ ಹುಷಾರ್!!!

eNEWS LAND Team

ಹುಬ್ಬಳ್ಳಿ: ಭೀಕರ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

eNewsLand Team

ಅಣ್ಣಿಗೇರಿಲಿ ಅನ್ನದಾತನ ಆತ್ಮಹತ್ಯೆ; ಸಾಯುವಂಥದ್ದು ಏನಾಗಿತ್ತು?

eNewsLand Team