ಇಎನ್ಎಲ್ ಧಾರವಾಡ: ಧಾರವಾಡದ ಜರ್ಮನ್ ಆಸ್ಪತ್ರೆಯ ಬಳಿ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿ ಬಂಧನವಾಗಿದೆ. ಆತನಿಂದ ₹ 5840 ಮೌಲ್ಯದ 584 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಆರೋಪಿ ಬಳಿಯಿದ್ದ ಮೊಬೈಲ್, ಕಾರನ್ನು ಪೊಲೀಸರು ಜಪ್ತು ಮಾಡಿ ನ್ಯಾಯಾಂಗದ ವಶಕ್ಕೆ ನೀಡಿದ್ದಾರೆ.
ಕಾರ್ಯಯಾಚರಣೆ ನಡೆಸಿದ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಎಂ. ಎಸ್. ಹೂಗಾರ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.